ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು
ಸಮಗ್ರ ನ್ಯೂಸ್: ದೇಶದಾದ್ಯಂತ ರೈತರು ಬೆಳೆದ ಬೆಳೆಗಳಿಗೆ ಕನಿಷ್ಠ ಬೆಂಬಲ ನೀಡುವಂತೆ ಹಾಗೂ ದೇಶದಲ್ಲಿರುವ ಕೆಲವು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘಟನೆಗಳು ಫೆಬ್ರವರಿ 16ರಂದು ಭಾರತ್ ಬಂದ್ಗೆ ಕರೆ ನೀಡಿವೆ. ಇದರಂತೆ ಫೆಬ್ರವರಿ 16ರಂದು ಭಾರತ್ ಬಂದ್ಗೆ ರೈತ ಸಂಘಟನೆಗಳು ಕರೆ ನೀಡಿದು ಈ ಬಂದ್ಗೆ ವ್ಯಾಪಾರಿ ಸಂಘಟನೆಗಳೊಂದಿಗೆ ಸಾರಿಗೆ ಸಂಘಟನೆಗಳು, ಜನರು ಬೆಂಬಲ ನೀಡಬೇಕು ಎಂದು ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ಮುಖಂಡ ರಾಕೇಶ್ ಟಿಕಾಯತ್ ಮನವಿ ಮಾಡಿದ್ದಾರೆ. ದೇಶದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ
ಫೆ.16ಕ್ಕೆ ಭಾರತ ಬಂದ್ ಗೆ ಕರೆ ಕೊಟ್ಟ ರೈತ ಸಂಘಟನೆಗಳು Read More »










