ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಗೆ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 65,000 ಸಂಬಳ
ಸಮಗ್ರ ಉದ್ಯೋಗ: Aeronautical Development Agency -ADA ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1 ಕನ್ಸಲ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 31, 2024 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಶೈಕ್ಷಣಿಕ ಅರ್ಹತೆ:ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾನೂನು
ಏರೋನಾಟಿಕಲ್ ಡೆವಲಪ್ಮೆಂಟ್ ಏಜೆನ್ಸಿಗೆ ಉದ್ಯೋಗಕ್ಕೆ ಆಹ್ವಾನ, ತಿಂಗಳಿಗೆ 65,000 ಸಂಬಳ Read More »










