ಸುಳ್ಯ: ಅಡಿಕೆಗೆ ಹಳದಿರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ
ಸಮಗ್ರ ನ್ಯೂಸ್: ಅಡಿಕೆಗೆ ಹಳದಿ ರೋಗ ಬಾಧಿಸಿ ಜೀವನ ನಿರ್ವಹಣೆ ನಡೆಸಲು ಕಷ್ಟವಾಗುತ್ತಿದೆ ಎಂದು ಡೆತ್ ನೋಟ್ ಬರೆದಿಟ್ಟು ಕೃಷಿಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ತೋಟಚಾವಡಿಯಲ್ಲಿ ನಡೆದಿದೆ. ಯಕ್ಷಗಾನ ಕಲಾವಿದ ಹಾಗೂ ಕೃಷಿಕ, ಮರ್ಕಂಜ ಗ್ರಾಮದ ತೋಟಚಾವಡಿ ನಾರಾಯಣ ನಾಯಕ್ ಎಂಬವರೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಇವರ ಇಬ್ಬರು ಪುತ್ರಿಯರನ್ನು ಮದುವೆ ಮಾಡಿ ಕೊಡಲಾಗಿತ್ತು. ಪತ್ನಿ ಮಗಳ ಮನೆಗೆ ಹೋಗಿದ್ದರು. ಇಂದು ಮುಂಜಾನೆ ನಾರಾಯಣ ನಾಯಕ್ ರವರು ತಮ್ಮ
ಸುಳ್ಯ: ಅಡಿಕೆಗೆ ಹಳದಿರೋಗ ಬಾಧೆ| ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಕೃಷಿಕ Read More »










