Editor

SSLC, PU ಪಾಸಾದವರಿಗೆ ಬಂಪರ್ ಉದ್ಯೋಗವಕಾಶ! 45,000 ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: ಅಡ್ಮಿನಿಸ್ಟ್ರೇಟಿವ್ ಟ್ರೈನಿಂಗ್ ಇನ್​ಸ್ಟಿಟ್ಯೂಟ್ ಮೈಸೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಗ್ರೂಪ್ ಡಿ, ಟೈಪಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಫೆಬ್ರವರಿ 15, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​​ನಲ್ಲಿ ತಿಳಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಹುದ್ದೆಯ ಮಾಹಿತಿ:ಟೈಪಿಸ್ಟ್-1ಗ್ರೂಪ್ ಡಿ-1 ವಿದ್ಯಾರ್ಹತೆ:ಟೈಪಿಸ್ಟ್- 12ನೇ ತರಗತಿ, ಡಿಪ್ಲೊಮಾಗ್ರೂಪ್ ಡಿ- 10ನೇ

SSLC, PU ಪಾಸಾದವರಿಗೆ ಬಂಪರ್ ಉದ್ಯೋಗವಕಾಶ! 45,000 ಸಂಬಳ ಕೊಡ್ತಾರೆ Read More »

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್

ಸಮಗ್ರ ನ್ಯೂಸ್: ಎಸ್​ಎಸ್​ಎಲ್​ಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿ ದೊಡ್ಡಪ್ಪನ ಮಗನ ಕಾರಣದಿಂದಾಗಿ ಗರ್ಭಿಣಿಯಾಗಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ಕಲಬುರಗಿಯಲ್ಲಿ ನಡೆದು ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆ ಸಂಬಂಧ ಕಲಬುರಗಿ ಜಿಲ್ಲೆಯ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಅಡಿ ದೂರು ದಾಖಲಾಗಿದೆ. ಹಾಗೇ ಬಾಲಕಿ ಹಾಸ್ಟೇಲ್ ನಲ್ಲಿದ್ದರೂ ಗಮನಿಸದೇ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯ ಹಾಗೂ ವಸತಿ ನಿಲಯದ ಪಾಲಕ ಸೇರಿ ಇಬ್ಬರನ್ನೂ ಅಮಾನತ್ತು ಮಾಡಲಾಗಿದೆ. ಕಲಬುರಗಿ

ಗಂಡು ಮಗುವಿಗೆ ಜನ್ಮ ನೀಡಿದ SSLC ವಿದ್ಯಾರ್ಥಿನಿ: ಸಹೋದರ ಅರೆಸ್ಟ್ Read More »

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್

ಸಮಗ್ರ ನ್ಯೂಸ್:ಸಿಲಿಕಾನ್ ಸಿಟಿಯಲ್ಲಿ ಕನ್ನಡ ಮಾಯವಾಗ್ತಿರೋ ಹೊತ್ತಲ್ಲೇ, ಫೆಬ್ರವರಿ 28ರ ಒಳಗೆ ಶೇಕಡಾ 60ರಷ್ಟು ಕನ್ನಡ ಬೋರ್ಡ್ ಬಳಸುವಂತೆ ಬಿಬಿಎಂಪಿ ಅಂಗಡಿಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡುತ್ತಿದೆ. ಫೆಬ್ರವರಿ 28ಕ್ಕೆ ಕನ್ನಡ ಬೋರ್ಡ್ ಅಳವಡಿಕೆಗೆ ಡೆಡ್ ಲೈನ್ ಹಿನ್ನಲೆ ಎಚ್ಚೆತ್ತುಕೊಂಡ ಪಾಲಿಕೆಯಿಂದ 28 ರೊಳಗಾಗಿ ಕನ್ನಡ ಬೋರ್ಡ್ ಅಳವಡಿಕೆಗೆ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಅಂಗಡಿಗಳು, ವ್ಯಾಪಾರಸ್ಥರಿಗೆ ನೋಟಿಸ್ ನೀಡುತ್ತಿದೆ. ಈ ವರೆಗೆ ಒಟ್ಟು 34262 ಸಾವಿರಕ್ಕೂ ಅಧಿಕ ನೋಟಿಸ್ ನೀಡಲಾಗಿದೆ. ಬೊಮ್ಮನಹಳ್ಳಿ – 6762 ಯಲಹಂಕ

ಕನ್ನಡ ಬೋರ್ಡ್ ಅಳವಡಿಕೆಗೆ ಫೆ.28 ಡೆಡ್ ಲೈನ್ |ಬಿಬಿಎಂಪಿಯಿಂದ ಅಂಗಡಿಗಳ ಮಾಲೀಕರಿಗೆ ನೋಟಿಸ್ Read More »

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ!

ಸಮಗ್ರ ನ್ಯೂಸ್: ಸದ್ಯ ಅಮೆಜಾನ್‌ನಲ್ಲಿ ಗಣರಾಜ್ಯೋತ್ಸವ ಸೇಲ್ ನಡೆಯುತ್ತಿದೆ. ಇಂದು ಜನವರಿ 19, ಮಾರಾಟಕ್ಕೆ ಕೊನೆಯ ದಿನವಾಗಿದೆ. Realme Narzo 60x (Realme Narzo 60x) ಈ ಮಾರಾಟದಲ್ಲಿ ಭಾರಿ ರಿಯಾಯಿತಿಗಳನ್ನು ನೀಡುತ್ತಿದೆ. ರಿಪಬ್ಲಿಕ್ ಡೇ ಸೇಲ್‌ನಲ್ಲಿ ಈ ಫೋನ್‌ನಲ್ಲಿ ರೂ.1,800 ವರೆಗೆ ರಿಯಾಯಿತಿ ಲಭ್ಯವಿದೆ. Realme Narzo 60X ಫೋನ್ 4GB + 128GB ಮತ್ತು 6GB + 128GB ಎಂಬ ಎರಡು ರೂಪಾಂತರಗಳಲ್ಲಿ ಲಭ್ಯವಿದೆ. ರಿಯಾಯಿತಿಯ ನಂತರ, ಈ ಫೋನ್‌ಗಳನ್ನು ರೂ.11,499 ಮತ್ತು ರೂ.12,499

Realme Phone: Realme ಸ್ಮಾರ್ಟ್‌ಫೋನ್‌ ಮೇಲೆ ಭಾರೀ ರಿಯಾಯಿತಿ, ಈ ಆಫರ್‌ ಅನ್ನು ಮಿಸ್ ಮಾಡಿಕೊಳ್ಳಬೇಡಿ! Read More »

ಮತ್ತೆ ಎಚ್ಚರಗೊಂಡ ವಿಕ್ರಮ್| 135 ದಿನಗಳ ಬಳಿಕ ಆ್ಯಕ್ಟಿವ್

ಸಮಗ್ರ ನ್ಯೂಸ್: ಚಂದ್ರಯಾನ-3 ಮಿಷನ್‌ ಮತ್ತೊಂದು ಯಶಸ್ಸು ಸಾಧಿಸಿದೆ. ಮೊದಲ ಬಾರಿಗೆ ಚಂದ್ರನ ದಕ್ಷಿಣ ದಿಕ್ಕಿನಲ್ಲಿ ಲ್ಯಾಂಡ್ ಆಗಿದ್ದ ವಿಕ್ರಮ್‌ ಲ್ಯಾಂಡರ್ ಮತ್ತೆ ಆಕ್ಟಿವ್ ಆಗಿದೆ. ಬರೋಬ್ಬರಿ 135 ದಿನಗಳ ಬಳಿಕ ವಿಕ್ರಮ್‌ ಲ್ಯಾಂಡರ್‌ ಮತ್ತೆ ತನ್ನ ಕಾರ್ಯ ಆರಂಭಿಸಿರೋದನ್ನ ಇಸ್ರೋ ಹಾಗೂ ನಾಸಾ ವಿಜ್ಞಾನಿಗಳು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. 2023ರ ಆಗಸ್ಟ್ 23ರಲ್ಲಿ ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಲ್ಯಾಂಡ್ ಆಗಿತ್ತು. ಇದಾದ ಮೇಲೆ ವಿಶೇಷ ಫೋಟೋ ಹಾಗೂ ಮಾಹಿತಿಗಳನ್ನು ಇಸ್ರೋಗೆ ರವಾನೆ

ಮತ್ತೆ ಎಚ್ಚರಗೊಂಡ ವಿಕ್ರಮ್| 135 ದಿನಗಳ ಬಳಿಕ ಆ್ಯಕ್ಟಿವ್ Read More »

ಚಂದ್ರನ ಮೇಲೆ ಮೂನ್ ಸ್ನೈಪರ್ ಇಳಿಸಿದ ಜಪಾನ್| ಪಿನ್ ಪಾಯಿಂಟ್ ಮೇಲೆ ಯಶಸ್ವಿ ಲ್ಯಾಂಡಿಂಗ್

ಸಮಗ್ರ ನ್ಯೂಸ್: ಜಪಾನಿನ ಸ್ನೈಪರ್ ಚಂದ್ರನ ಮೇಲೆ ಯಶಸ್ವಿ ಲ್ಯಾಂಡಿಂಗ್ ಮಾಡಿದ್ದು, ಚಂದ್ರನ ಮೇಲೆ ಬಾಹ್ಯಾಕಾಶ ನೌಕೆಯನ್ನ ಇಳಿಸಿದ ಐದನೇ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಜಪಾನ್ ಶುಕ್ರವಾರ ಪಾತ್ರವಾಗಿದೆ. ಅಮೆರಿಕ, ಸೋವಿಯತ್ ಒಕ್ಕೂಟ, ಚೀನಾ ಮತ್ತು ಭಾರತ ಮಾತ್ರ ಈ ಸಾಧನೆ ಮಾಡಿದ ಇತರ ರಾಷ್ಟ್ರಗಳಾಗಿವೆ. “ಮೂನ್ ಸ್ನೈಪರ್” ಎಂದು ಕರೆಯಲ್ಪಡುವ ಜಪಾನ್ ಏರೋಸ್ಪೇಸ್ ಎಕ್ಸ್ಪ್ಲೋರೇಶನ್ ಏಜೆನ್ಸಿಯ ಸ್ಮಾರ್ಟ್ ಲ್ಯಾಂಡರ್ ಫಾರ್ ಇನ್ವೆಸ್ಟಿಗೇಷನ್ ಮೂನ್ (Slim) ಶೋಧಕವು “ಪಿನ್ಪಾಯಿಂಟ್ ತಂತ್ರಜ್ಞಾನ” ಬಳಸಿ ಚಂದ್ರನ ಸಮಭಾಜಕದ ದಕ್ಷಿಣಕ್ಕೆ ಕುಳಿಯ

ಚಂದ್ರನ ಮೇಲೆ ಮೂನ್ ಸ್ನೈಪರ್ ಇಳಿಸಿದ ಜಪಾನ್| ಪಿನ್ ಪಾಯಿಂಟ್ ಮೇಲೆ ಯಶಸ್ವಿ ಲ್ಯಾಂಡಿಂಗ್ Read More »

15,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌

ಸಮಗ್ರ ನ್ಯೂಸ್: ಸ್ಯಾಮ್‌ಸಂಗ್‌ ( SAMSUNG) ಕಂಪನಿಯು ತನ್ನ ಗ್ಯಾಲಕ್ಸಿ ಸರಣಿಯಲ್ಲಿ ಹಲವು ಆಕರ್ಷಕ ಫೀಚರ್ಸ್‌ ಫೋನ್‌ ಪರಿಚಯಿಸಿದ್ದು, ಸದ್ಯ ಆ ಪೈಕಿ ಗ್ಯಾಲಕ್ಸಿ M34 5G ಮೊಬೈಲ್‌ ಅಮೆಜಾನ್‌ ತಾಣದಲ್ಲಿ ಸೂಪರ್ ಆಫರ್‌ನಲ್ಲಿ ಕಾಣಿಸಿಕೊಂಡಿದೆ. ಅಮೆಜಾನ್‌ ಇ ಕಾಮರ್ಸ್‌ ಪ್ಲಾಟ್‌ಫಾರ್ಮ್ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌ 35% ಪರ್ಸೆಂಟ್‌ನಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಈ ಮೊಬೈಲ್‌ ಅನ್ನು 6GB RAM + 128GB ವೇರಿಯಂಟ್‌ ಫೋನ್‌ 15,999 ರೂ. ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ.

15,999 ರೂ. ಪ್ರೈಸ್‌ ಟ್ಯಾಗ್‌ನಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M34 5G ಮೊಬೈಲ್‌ Read More »

ತಿಂಗಳಿಗೆ 31,000 ಕೊಡ್ತಾರೆ, ಮೈಸೂರಿನಲ್ಲಿ ಉದ್ಯೋಗ! ಬೇಗ ಅರ್ಜಿ ಸಲ್ಲಿಸಿ

ಸಮಗ್ರ ಉದ್ಯೋಗ: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯು ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಅನೇಕ ಪ್ರಾಜೆಕ್ಟ್​ ಅಸೋಸಿಯೇಟ್​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಜನವರಿ 25, 2024 ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ವಿದ್ಯಾರ್ಹತೆ:ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ,

ತಿಂಗಳಿಗೆ 31,000 ಕೊಡ್ತಾರೆ, ಮೈಸೂರಿನಲ್ಲಿ ಉದ್ಯೋಗ! ಬೇಗ ಅರ್ಜಿ ಸಲ್ಲಿಸಿ Read More »

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ

ಸಮಗ್ರ ಸಮಾಚಾರ; ದ.ಕ. ಜಿಲ್ಲೆ ಮತ್ತು ಕೊಡಗು ಜಿಲ್ಲೆ ಗಡಿಭಾಗ ಪುಷ್ಪಗಿರಿ ವನ್ಯಧಾಮದ ತಟದ ಗ್ರಾಮಗಳಾದ ಕೊಲ್ಲಮೊಗ್ರು ಹರಿಹರ ಅವಳಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಸುಳ್ಯ ತಾಲೂಕು ಪತ್ರಕರ್ತರ ಸಂಘ ಮತ್ತು ಸುಬ್ರಹ್ಮಣ್ಯ ಪ್ರಸ್ ಕ್ಲಬ್ ಆಶ್ರಯದಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಜಿಲ್ಲಾಡಳಿತ, ತಾಲೂಕು ಆಡಳಿತ ಊರವರ ಸಹಕಾರದಲ್ಲಿ ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುತ್ತಿದೆ.ಈ ಹಿನ್ನಲೆಯಲ್ಲಿ ಕೊಲ್ಲಮೊಗ್ರು ಹರಿಹರ ಗ್ರಾಮ ಪಂಚಾಯತು ವ್ಯಾಪ್ತಿಯ ಪ್ರಮುಖ ನಾಗರಿಕರ ಪೂರ್ವಭಾವಿ ಸಭೆ ಜ.21 ರಂದು

ಜ.21ರಂದು ಕೊಲ್ಲಮೊಗ್ರು ಹರಿಹರ ಗ್ರಾಮವಾಸ್ತವ್ಯ ಕುರಿತು ಪೂರ್ವಭಾವಿ ಸಭೆ Read More »

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಗುತ್ತಿಗಾರಿನ ಮೊಗ್ರ ಕಮಿಲ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವವು ಜ. 19 ರಿಂದ ಜ.23ರ ತನಕ ನಡೆಯಲಿದೆ ಜ. 19ರಂದು ರಾತ್ರಿ ಗಂಟೆ 8-00ಕ್ಕೆ ಮಲ್ಕಜೆ ಮಾಳಿಗೆಯಿಂದ ಭಂಡಾರ ಹೊರಡುವುದು, ರಾತ್ರಿ ಗಂಟೆ 9-00ಕ್ಕೆ – ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಮಿಲ-ಮೊಗ್ರ-ಬಳ್ಳಕ ಒಕ್ಕೂಟ ಇವರ ಸಹಯೋಗದಲ್ಲಿ ಭಜನಾ ತರಬೇತಿ ಶಿಬಿರ ಉದ್ಘಾಟನೆ (ತರಬೇತುದಾರರು: ಶ್ರೀ ರಮೇಶ್ ಮೆಟ್ಟಿನಡ್ಕ), ಶ್ರೀ ದುರ್ಗಾ ಭಜನಾ ಮಂಡಳಿ

ಸುಳ್ಯ: ಜ. 19 ರಿಂದ ಜ.23, ಮೊಗ್ರ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದ ಶ್ರೀ ದೈವಗಳ ಕಾಲಾವಧಿ ಜಾತ್ರೋತ್ಸವ Read More »