ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಐದು ಆ್ಯಪ್‌ಗಳಲ್ಲಿ ಸಿಗಲಿದೆ ಟಿಕೆಟ್
ಸಮಗ್ರ ನ್ಯೂಸ್: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರು ಮೆಟ್ರೋ ರೈಲು ನಿಗಮವು ಒಎನ್ಡಿಸಿ (ಓಪನ್ ನೆಟ್‌ವರ್ಕ್ ಫಾರ್ ಡಿಜಿಟಲ್ ಕಾಮರ್ಸ್) ಮೂಲಕ ಐದು ಆ್ಯಪ್‌ಗಳಲ್ಲಿ ನಮ್ಮ ಮೆಟ್ರೋದ ಟಿಕೆಟ್ ಸೌಕರ್ಯ ಕಲ್ಪಿಸಲಿದೆ. ಮೆಟ್ರೋ ಪ್ರಯಾಣಿಕರು ಸುಲಭವಾಗಿ ಟಿಕೆಟ್ ಖರೀದಿಸಲು ಮೆಟ್ರೋ ಟಿಕೆಟ್ ಅನ್ನು ಮೈಲ್ಸ್ ಆ್ಯಂಡ್ ಕಿಲೋಮೀಟರ್ ಟುಮ್ಯಾಕೋ, ರೆಡ್ ಬಸ್, ಔಟ್ ಪಾಥ್, ಹೈವೇ ಡಿಲೈಟ್ ಸೇರಿ ಒಟ್ಟು ಐದು ಆ್ಯಪ್ಗಳ ಮೂಲಕ ಖರೀದಿಸಬಹುದಾಗಿದೆ. ಈ ಆ್ಯಪ್ಗಳು ಮೆಟ್ರೋ ಟಿಕೆಟ್ ಬುಕ್ ಮಾಡಿದರೆ, ಶೇ 20-30 ರಷ್ಟು […]
ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್/ ಐದು ಆ್ಯಪ್‌ಗಳಲ್ಲಿ ಸಿಗಲಿದೆ ಟಿಕೆಟ್ Read More »










