ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್
ಸಮಗ್ರ ನ್ಯೂಸ್: ರಾಜ್ಯದ ವಿವಿಧೆಡೆ ಮಂಗಳವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, ಆರು ಜಿಲ್ಲೆಗಳಿಗೆ ‘ರೆಡ್ ಅಲರ್ಟ್’, ನಾಲ್ಕು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಧಾರವಾಡ, ಹಾವೇರಿ, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ […]
ಭಾರೀ ಮಳೆಯಾಗುವ ಸಂಭವ| ರಾಜ್ಯದ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »







