ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ/ ಜೂನ್ 30ರಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ
ಸಮಗ್ರ ನ್ಯೂಸ್: ಕೃಷ್ಣರಾಜಸಾಗರ ಜಲಾಶಯವು ಇದೇ ಮೊದಲ ಬಾರಿಗೆ ಜೂನ್ ತಿಂಗಳಲ್ಲೇ ಭರ್ತಿಯಾಗಿ ಹೊಸ ದಾಖಲೆ ಸೃಷ್ಟಿಸಿದ್ದು, ಈ ಸಂಭ್ರಮದ ಅಂಗವಾಗಿ ಜೂನ್ 30ರಂದು ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 4ನೇ ಬಾರಿಗೆ ಬಾಗಿನ ಅರ್ಪಿಸಲಿದ್ದಾರೆ. ಈಗಾಗಲೇ 2013, 2014, 2024 ಈ ಮೂರು ವರ್ಷ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿ, ಪೂಜೆ ಸಲ್ಲಿಸಿದ್ದಾರೆ. ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಕಾರಣ, ಜಲಾಶಯ ಜೂನ್‌ನಲ್ಲೇ ಭರ್ತಿಯಾಗಿದೆ. ಕೆಆರ್‌ಎಸ್ ಅಣೆಕಟ್ಟೆ […]
ಭರ್ತಿಯಾದ ಕೃಷ್ಣರಾಜಸಾಗರ ಜಲಾಶಯ/ ಜೂನ್ 30ರಂದು ಮುಖ್ಯಮಂತ್ರಿಯಿಂದ ಬಾಗಿನ ಸಮರ್ಪಣೆ Read More »










