ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ
ಸಮಗ್ರ ನ್ಯೂಸ್: ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಚರ್ಚೆ ಮಾಡುವಾಗ ತುಳು ಭಾಷೆ ಬಳಸದೆ ಕನ್ನಡಕ್ಕೆ ಪ್ರಾಮುಖ್ಯತೆ ನೀಡಬೇಕೆಂಬ ಸುತ್ತೋಲೆ ಇದೀಗ ಆಕ್ರೋಶಕ್ಕೆ ಕಾರಣವಾಗಿದೆ. ಕಾರ್ಕಳದ ಯಶಸ್ವಿ ನಾಗರಿಕ ಸೇವಾ ಸಂಘದ ಸಂಚಾಲಕ ಮುರಳೀಧರ ಎಂಬವರು ದ.ಕ ಜಿ. ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಚರ್ಚಿಸುವಾಗ ತುಳು ಭಾಷೆ ಬಳಕೆ ಮಾಡದಂತೆ ಹಾಗೂ ಕನ್ನಡಕ್ಕೆ ಪ್ರಾಮುಖ್ಯತೆ ನೀಡುವಂತೆ […]
ಪಂಚಾಯತ್ ಸಭೆಗಳಲ್ಲಿ ತುಳು ಬಳಸದಂತೆ ಸುತ್ತೋಲೆ| ಸಂಸದ ಕೋಟ ಶ್ರೀನಿವಾಸ ಪೂಜಾರಿ ಸಹಿತ ಹಲವರ ಆಕ್ರೋಶ Read More »










