ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು
ಸಮಗ್ರ ನ್ಯೂಸ್: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ವಾಪಾಸಾಗುತ್ತಿದ್ದ ವೇಳೆ ಆಗುಂಬೆ ಸಮೀಪ ಗಾಳಿ ಮಳೆಗೆ ಮರದ ಕೊಂಬೆ ಮುರಿದು ವಿದ್ಯುತ್ ತಂತಿ ಮೈ ಮೇಲೆ ಬಿದ್ದು ದ್ವಿಚಕ್ರ ವಾಹನ ಬಿಡುತ್ತಿದ್ದ […]
ವಿದ್ಯುತ್ ಶಾಕ್ ಗೆ ಯಕ್ಷ ಕಲಾವಿದ ದುರಂತ ಸಾವು Read More »