ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ ಹಣ ಬಿಡುಗಡೆ
ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ ಹಣವನ್ನು ಪಲಾನುಭವಿಗಳ ಖಾತೆಗೆ ವರ್ಗಾಯಿಸಲು 2400 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಇದುವರೆಗೆ ರಾಜ್ಯದ 1.24 ಕೋಟಿ ಫಲಾನುಭವಿಗಳಾದ ಮನೆ ಯಜಮಾನಿಯರಾದ ಬ್ಯಾಂಕ್ ಖಾತೆಗೆ 30 ಕಂತುಗಳಲ್ಲಿ ತಲಾ ಎರಡು ಸಾವಿರ ರೂ.ಗಳಂತೆ 60 ಸಾವಿರ ರೂ.ಗಳನ್ನು ಡಿಪಿಟಿ ಮೂಲಕ ಜಮಾ ಮಾಡಲಾಗಿತ್ತು. ಇದೀಗ 31ನೇ ಕಂತಿನ ಹಣವನ್ನು ಪಾವತಿಸಲು 2400 ಕೋಟಿ ರೂ.ಗಳನ್ನು ಸರ್ಕಾರ ಸಂಬಂಧಿಸಿದ ಇಲಾಖೆಗೆ ಬಿಡುಗಡೆ ಮಾಡಿದೆ. ಈ […]
ಶೀಘ್ರದಲ್ಲೇ ಗೃಹಲಕ್ಷ್ಮಿ 31ನೇ ಕಂತಿನ ಹಣ ಬಿಡುಗಡೆ Read More »










