ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ
ಸಮಗ್ರ ನ್ಯೂಸ್: NITK ಹಳೆಯ ವಿದ್ಯಾರ್ಥಿ ಮತ್ತು NCC ಕೆಡೆಟ್ ಸಬ್ ಲೆಫ್ಟಿನೆಂಟ್ ಅನನ್ಯ ರಾವ್ ಭಾರತೀಯ ನೌಕಾಪಡೆಗೆ ನಿಯೋಜನೆಗೊಂಡಿದ್ದಾರೆ. ಎಳಿಮಲದ ಭಾರತೀಯ ನೌಕಾ ಅಕಾಡೆಮಿಯಲ್ಲಿ 10 ತಿಂಗಳ ತೀವ್ರ ಮಿಲಿಟರಿ ತರಬೇತಿ ಕಾರ್ಯಕ್ರಮದ ನಂತರ, ಮೇ 31, 2025 ರಂದು ನಡೆದ ಪಾಸಿಂಗ್ ಔಟ್ ಪೆರೇಡ್‌ನಲ್ಲಿ ಅನನ್ಯ ಅವರನ್ನು ಔಪಚಾರಿಕವಾಗಿ ನೌಕಾಪಡೆಗೆ ಸೇರಿಸಲಾಯಿತು. ನಿವೃತ್ತ ಟೆಲಿಕಾಂ ಉದ್ಯೋಗಿ ಶ್ರೀ ಸತೀಶ್ ರಾವ್ ಮತ್ತು ವೀಣಾ ದಂಪತಿಗಳ ಪುತ್ರಿ ಕುಮಾರಿ ಅನನ್ಯಾ ರಾವ್ LKg ಇಂದ SSLC
ಭಾರತೀಯ ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ಅನನ್ಯಾ ರಾವ್ ನೇಮಕ Read More »










