ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಹೀಗಾಗಿ ಜೂನ್ 10ರಂದು ಹವಾಮಾನ ಇಲಾಖೆ ರಾಜ್ಯಕ್ಕೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವ ಇದೆ. ಜೂನ್ 10ರಂದು ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಹಾಗೆಯೇ ಜೂನ್ 11ರಂದು ಕರಾವಳಿ ಜಿಲ್ಲೆಗಳು, […]
ಹವಾಮಾನ ವರದಿ| ರಾಜ್ಯದಲ್ಲಿ ಮುಂದಿನ 6 ದಿನ ಭಾರೀ ಮಳೆ ಮುನ್ಸೂಚನೆ| ಎಲ್ಲೋ ಅಲರ್ಟ್ ಘೋಷಣೆ Read More »










