ರಾಜ್ಯಾದ್ಯಂತ ಭಾರೀ ಮಳೆ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್
ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಳೆಯು ಮತ್ತೆ ಅಬ್ಬರಿಸುವ ಲಕ್ಷಣಗಳಿದ್ದು, ಜೂನ್ 11 ರಿಂದ ಜೂನ್14ರ ವರೆಗೆ ಕರಾವಳಿ ಕರ್ನಾಟಕ ಸೇರಿದಂತೆ 13 ಜಿಲ್ಲೆಗಳ ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಿಗೆ ಜೂನ್ 12 ರಿಂದ 14ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ವಿಭಾಗದ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜೂ.12 ರಿಂದ 15ರವರೆಗೆ ‘ರೆಡ್ ಅಲರ್ಟ್’
ರಾಜ್ಯಾದ್ಯಂತ ಭಾರೀ ಮಳೆ ಮನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಮೂರು ದಿನ ರೆಡ್ ಅಲರ್ಟ್ Read More »










