ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ?
ಸಮಗ್ರ ನ್ಯೂಸ್: ಅಭಿಮಾನಿಗಳ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್‌ಸಿಬಿ ತಂಡ ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಈ ಹಿನ್ನಲೆಯಲ್ಲಿ ಆರ್‌ಸಿಬಿ ಆಟಗಾರರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಟ್ರೋಫಿ ಗೆದ್ದ ತಂಡವನ್ನು ನೋಡಲು ನಗರದ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಯುವಕ, ಯುವತಿಯರು ಆಗಮಿಸುತ್ತಿದ್ದು, ಕ್ರೀಡಾಂಗಣದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದು, ನೂಕುನುಗ್ಗಲಿನಿಂದ ಕಾಲ್ತುಳಿತ ಉಂಟಾಗಿದೆ. ಈ ವೇಳೆ ಬಾಲಕನೊಬ್ಬ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೇ ಘಟನೆಯಲ್ಲಿ
ಗೆಲುವಿನ ಸಂಭ್ರಮದಲ್ಲಿ ಸಾವಿನ ರುದ್ರನರ್ತನ| ಯಮರಾಜನ ಏಜೆಂಟ್ ಆಯಿತಾ ರಾಜ್ಯಸರ್ಕಾರ? Read More »









