ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್
ಸಮಗ್ರ ನ್ಯೂಸ್: ಥಗ್ ಲೈಫ್ ಸಿನಿಮಾ ಬಿಡುಗಡೆ ಅಡ್ಡಿಯನ್ನು ತೆರವು ಮಾಡುವಂತೆ ಕಮಲ್ ಹಾಸನ್ ಹಾಗೂ ಸಿನಿಮಾ ನಿರ್ಮಾಣ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆಗೊಳಪಡಿಸಿದೆ. ಮೊದಲು ಕನ್ನಡಿಗರ ಕ್ಷಮೆ ಕೇಳಿ ಬಳಿಕ ಅರ್ಜಿ ವಿಚಾರಣೆ ನಡೆಸುತ್ತೇವೆ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕಮಲ್ ಹಾಸನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಮಲ್ ಹಾಸನ್ ಯಾರೇ ಇರಲಿ ನೆಲ ಜಲ ವಿಚಾರದಲ್ಲಿ ರಾಜಿ ಇಲ್ಲ ಎಂದು ನ್ಯಾಯಮೂರ್ತಿಗಳು ಕನ್ನಡಮ್ಮನ ಪರವಾಗಿ ನಿಂತು ಭಾಷಾ ಪ್ರೇಮ ಮೆರೆದರು. ಕಮಲ್ ಹಾಸನ್ ಅವರನ್ನು
ಮೊದಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ| ಕಮಲ್ ಹಾಸನ್ ಕಿವಿ ಹಿಂಡಿದ ಹೈಕೋರ್ಟ್ Read More »









