ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು
ಸಮಗ್ರ ನ್ಯೂಸ್: ಮಂಗಳೂರು ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ದೇರಳಕಟ್ಟೆಯ ಮೊಂಟೆದಪದವು ಎಂಬಲ್ಲಿ ಫಾತಿಮಾ ಎಂಬ 7 ವರ್ಷದ ಬಾಲಕಿ ಹಾಗೂ ಮಹಿಳೆ ವ್ಯಾಪಕ ಮಳೆಯಿಂದ ಭೂಕುಸಿತ ಉಂಟಾಗಿ ಮೃತಪಟ್ಟಿದ್ದಾರೆ. ಜೋಕಟ್ಟೆ ಗ್ರಾಮ ಪಂಚಾಯತ್ ಹತ್ತಿರ ಭೂಕುಸಿತ ಉಂಟಾಗಿದ್ದು ಮನೆಗಳು ಅಪಾಯದ ಸ್ಥಿತಿಯಲ್ಲಿವೆ. ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಉಳ್ಳಾಲ ತಾಲೂಕಿನ ಎರಡು ಕಡೆ ಎರಡು ಮನೆಗಳ ಮೇಲೆ ಗುಡ್ಡ ಕುಸಿತ ಸಂಭವಿಸಿದೆ. ಮೋಂಟೆಪದವು ಬಳಿ ಐವರು ಗುಡ್ಡ ಕುಸಿತದಲ್ಲಿ ಸಿಲುಕಿದ್ದು, ಆ ಪೈಕಿ ಇಬ್ಬರನ್ನು ಈಗಾಗಲೇ […]
ಮಂಗಳೂರು: ಧರೆ ಕುಸಿದು ಮಹಿಳೆ ಮತ್ತು ಬಾಲಕಿ ಸಾವು Read More »









