ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ
ಸಮಗ್ರ ನ್ಯೂಸ್: ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಮಂಗಳಾರತಿ ಪ್ರೋಟೋಕಾಲ್ ಬದಲಾವಣೆ ಹಾಗೂ ವಿಐಪಿ ಪ್ರವೇಶಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಟಿಟಿಡಿ ಮಂಡಳಿ ಆಕ್ಷೇಪಣೆ ವ್ಯಕ್ತಪಡಿಸಿದೆ. ತಿರುಪತಿ ದೇವಸ್ಥಾನದ ವ್ಯವಹಾರಗಳನ್ನು ನೋಡಿಕೊಳ್ಳುವ ಟಿಟಿಡಿ ಮಂಡಳಿಯ ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ‘ಅತ್ಯಂತ ಪವಿತ್ರವಾದ ಹಿಂದೂ ಧಾರ್ಮಿಕ ಸ್ಥಳಗಳಲ್ಲಿ ಒಂದಾಗಿರುವ ತಿರುಪತಿಯನ್ನು ರಾಜಕೀಯ ಕ್ಷೇತ್ರವನ್ನಾಗಿ ಮಾಡಬೇಡಿ. ಆರತಿಯ ಪ್ರಸ್ತುತ ಪ್ರೋಟೋಕಾಲ್‌ಗಳನ್ನು ನಿಮಗಾಗಿ ಬದಲಾಯಿಸಲಾಗುವುದಿಲ್ಲ,’ ಎಂದು ಹೇಳುವ ಮೂಲಕ ಕರ್ನಾಟಕದ ಸಿಎಂ […]
ತಿರುಪತಿಯಲ್ಲಿ ಆರತಿ ವಿಚಾರವಾಗಿ ಸಿಡಿದೆದ್ದ ಟಿಟಿಡಿ| ಕರ್ನಾಟಕ ಸಿಎಂ ಪತ್ರಕ್ಕೆ ಮಂಗಳಾರತಿ Read More »








