ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ
ಸಮಗ್ರ ನ್ಯೂಸ್: ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಚಾಕುವಿನಿಂದ ಇರಿದು ಹತ್ಯೆಗೈದು ಬಳಿಕ ನಾಪತ್ತೆಯಾಗಿದ್ದ ಆರೋಪಿ ಪತಿಯನ್ನು ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧಿಸಿದ್ದಾರೆ. ಅವಿನಾಶ್ (32) ಬಂಧಿತ ಆರೋಪಿಯಾಗಿದ್ದಾನೆ. ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್ ಬಳಿ ಘಟನೆ ನಡೆದಿತ್ತು. 4 ವರ್ಷದ ಹಿಂದೆ ಅವಿನಾಶ್ ಮತ್ತು ಕೀರ್ತೀ ಪ್ರೀತಿಸಿ ಮದುವೆಯಾಗಿದ್ದರು ಆದರೆ ಬುಧವಾರ ಮಧ್ಯಾಹ್ನ ಯಾವುದೋ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದು ಬಳಿಕ ಕೋಪಗೊಂಡ ಪತಿ ಚಾಕುವಿನಿಂದ ಹತ್ತು ಬಾರಿ ಇರಿದು ಸ್ಥಳದಿಂದ ಪರಾರಿಯಾಗಿದ್ದ, ಘಟನೆ ಸಂಬಂಧ […]
ಚಿಕ್ಕಮಗಳೂರು: ಪ್ರೀತಿಸಿದ ಪತ್ನಿಯನ್ನು ಹತ್ಯೆಗೈದ ಪತಿ ಬಂಧನ Read More »









