ಮಂಗಳೂರು: ಮಿಸೆಸ್ ಇಂಡಿಯಾ 6 ಫಿನಾಲೆ| ಗೆದ್ದೋರು ಯಾರು? ಇಲ್ಲಿದೆ ಡೀಟೈಲ್ಸ್
ಸಮಗ್ರ ನ್ಯೂಸ್: ಪ್ರತಿಭಾ ಸೌನ್ಶಿಮಠ್ ಇನಿಶಿಯೇಟಿವ್, ಪಾತ್ ವೇ ಎಂಟರ್‌ಪ್ರೈಸಸ್ ಹಾಗೂ ಮರ್ಸಿ ಬ್ಯೂಟಿ ಅಕಾಡೆಮಿ ಹಾಗೂ ಲೇಡಿಸ್ ಸಲೂನ್ ಸಹಯೋಗದಲ್ಲಿ ಎಡ್ಜ್ 9 ಮಿಸ್ ಹಾಗೂ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು 6ನೇ ಆವೃತ್ತಿಯ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮ ಇತ್ತೀಚೆಗೆ ಉಳಾಯಿಬೆಟ್ಟು ಪೆರ್ಮಂಕಿಯ ಆಸ್ಕರ್ ಕ್ಲಬ್‌ನಲ್ಲಿ ನಡೆಯಿತು. ಮಿಸೆಸ್ ವಿಭಾಗದಲ್ಲಿ ತಶ್ಮಾ ಚೇತನ್ ಗೆಲುವನ್ನು ಸಾಧಿಸಿ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಕಿರೀಟವನ್ನು ತಮ್ಮದಾಗಿಸಿಕೊಂಡರು. ಐಸಿರಿ ರೈ ಪ್ರಥಮ ರನ್ನರ್ ಅಪ್, ಶಕುಂತಲಾ ನಾಯಕ್ […]
ಮಂಗಳೂರು: ಮಿಸೆಸ್ ಇಂಡಿಯಾ 6 ಫಿನಾಲೆ| ಗೆದ್ದೋರು ಯಾರು? ಇಲ್ಲಿದೆ ಡೀಟೈಲ್ಸ್ Read More »









