ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ
ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ಚೈತ್ರಾ ಕುಂದಾಪುರ ಮತ್ತು ಶ್ರೀಕಾಂತ್ ಕಶ್ಯಪ್ ವಿವಾಹ ನೆರವೇರಿತು. ಸದ್ದಿಲ್ಲದೆ ಇವರ ವಿವಾಹ ವಿಚಾರ ಕೇಳಿ ಅಭಿಮಾನಿಗಳಿಗೆ ಶಾಕ್ ಆಗಿದ್ದಂತ್ತು ನಿಜ. ಇದೀಗ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ ನಾಯ್ಕ್ ದೊಡ್ಡ ಆರೋಪ ಒಂದನ್ನು ಮಾಡಿದ್ದಾರೆ. ‘ನನ್ನ ಮಗಳು ವಿವಾಹಕ್ಕೆ ನನಗೆ ಸರಿಯಾದ ಆಮಂತ್ರಣ ಕೊಟ್ಟಿಲ್ಲ’ ಎಂದು ಅವರು ಆರೋಪಿಸಿದ್ದಾರೆ. ಮಗಳ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಹಾಗೂ ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಮಗಳ ಬೆಂಬಲಕ್ಕೆ ನಿಂತಿದ್ದಾಳೆ. ಇವರೆಲ್ಲ […]
ಚೈತ್ರಾ ಕುಂದಾಪುರ ಮತ್ತು ಆಕೆಯ ಪತಿ ಇಬ್ಬರು ಕಳ್ಳರು| ತಂದೆಯಿಂದ ಆರೋಪ Read More »










