ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ ಡ್ರೋನ್ ದಾಳಿ
ಸಮಗ್ರ ನ್ಯೂಸ್: ಸಂಸದೆ ಕನ್ನಿಮೋಳಿ ನೇತೃತ್ವದ ಭಾರತದ ಸಂಸದರ ನಿಯೋಗ ಏರ್ಪೋರ್ಟ್ನಲ್ಲಿ ಇಳಿಯುವಾಗ ಡ್ರೋನ್ ದಾಳಿ ಸಂಭವಿಸಿದೆ. ಆಪರೇಷನ್ ಸಿಂಧೂರ್ ಬಗ್ಗೆ ಇಡೀ ಜಗತ್ತಿಗೆ ಮಾಹಿತಿ ನೀಡಲು ಹಾಗೂ ಪಾಕ್ ಬಣ್ಣ ಬಯಲು ಮಾಡಲು ಸಂಸದರ ನಿಯೋಗ ಹೊರಟಿದೆ. ಅದರಲ್ಲಿ ಈ ಒಂದು ನಿಯೋಗ ರಷ್ಯಾಗೆ ತೆರಳುತ್ತಿತ್ತು. ಭಾರತೀಯ ಸಂಸದರ ನಿಯೋಗವು ಮಾಸ್ಕೋ ವಿಮಾನ ನಿಲ್ದಾಣದಲ್ಲಿ ಡ್ರೋನ್ ದಾಳಿಯಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದೆ. ಈ ವಿಮಾನದಲ್ಲಿ ಡಿಎಂಕೆ ಸಂಸದೆ ಕನಿಮೋಳಿ ಇದ್ದರು. ಡ್ರೋನ್ ದಾಳಿಯಿಂದಾಗಿ, ಈ ವಿಮಾನವು […]
ಮಾಸ್ಕೋದಲ್ಲಿ ಭಾರತದ ಸಂಸದರ ನಿಯೋಗ ಇಳಿಯುವ ವೇಳೆ ಡ್ರೋನ್ ದಾಳಿ Read More »










