ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ
ಸಮಗ್ರ ನ್ಯೂಸ್: ಕನ್ನಡಿಗ, ಹಿರಿಯ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ( ಡಿಜಿ ಹಾಗೂ ಐಜಿಪಿ) ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮೇ 21ರಂದು ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿರುವ ಡಾ.ಅಲೋಕ್‌ಮೋಹನ್ ಅವರು ಸೇವೆಯಿಂದ ನಿವೃತ್ತರಾಗಲಿದ್ದು, ಈ ಸ್ಥಾನಕ್ಕೆ ಕನ್ನಡಿಗ ಐಪಿಎಸ್ ಅಧಿಕಾರಿ ಡಾ.ಎಂ.ಎ.ಸಲೀಂ ಅವರನ್ನು ನೇಮಕ ಮಾಡಲಾಗಿದೆ. 1966ರ ಜೂನ್ 25ರಂದು ಬೆಂಗಳೂರು ಸಮೀಪದ ಪಟ್ಟಣದಲ್ಲಿ ಜನಿಸಿದ ಡಾ.ಎಂ.ಎ.ಸಲೀಂ ಅವರು, 1989ರಲ್ಲಿ ವಾಣಿಜ್ಯಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 1993ರಲ್ಲಿ ಉಸ್ಮಾನಿಯಾ […]
ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಕನ್ನಡಿಗ ಡಾ. ಎಂ.ಎ ಸಲೀಂ ನೇಮಕ Read More »










