ಮಳೆ ಅವಾಂತರಕ್ಕೆ ಮಣಿಪಾಲದಲ್ಲಿ ನದಿಯಂತಾದ ರಸ್ತೆ
ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಪ್ರಮುಖ ಶೈಕ್ಷಣಿಕ ಮತ್ತು ಆರೋಗ್ಯದ ಹಬ್ ಆಗಿರುವ ಮಣಿಪಾಲದಲ್ಲಿ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆಯುದ್ದಕ್ಕೂ ಕೃತಕ ಪ್ರವಾಹ ನಿರ್ಮಾಣವಾಗಿದ್ದು, ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದ್ದಾರೆ. ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ನೀರಿನ ಜೊತೆಗೆ ಕಲ್ಲು ಮಣ್ಣುಗಳು ರಸ್ತೆ ಮೇಲೆ ಹರಿದ ಪರಿಣಾಮ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ […]
ಮಳೆ ಅವಾಂತರಕ್ಕೆ ಮಣಿಪಾಲದಲ್ಲಿ ನದಿಯಂತಾದ ರಸ್ತೆ Read More »









