ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್
ಸಮಗ್ರ ನ್ಯೂಸ್: ಇತ್ತೀಚೆಗೆ ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗಿದ್ದು, ಜನರಿಗೆ ಪೊಲೀಸರು ಎಚ್ಚರವಾಗಿರಿ ಎಂದು ಮಾಹಿತಿ ನೀಡುತ್ತಲೇ ಇರುತ್ತಾರೆ. ಆದರೆ ಇದೀಗ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ ಅವರನ್ನು ಸೈಬರ್ ಖದೀಮರು ಬಿಟ್ಟಿಲ್ಲ. ಫೇಸ್ಬುಕ್ನಲ್ಲಿ ಬಿ.ದಯಾನಂದ ಹೆಸರಿನಲ್ಲಿ ಫೇಕ್ ಅಕೌಂಟ್ ಓಪನ್ ಮಾಡಿರುವ ವಂಚಕರು ಜನರಿಗೆ ರಿಕ್ವೆಸ್ಟ್ ಕಳಿಸುತ್ತಿರುವ ಘಟನೆಯೊಂದು ನಡೆದಿದೆ. ಇತ್ತೀಚೆಗೆ ಕೂಡ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರ ಹೆಸರಿನಲ್ಲೇ ನಕಲಿ ವಾಟ್ಸ್‌ಆ್ಯಪ್ ಖಾತೆ ತೆರೆದಿದ್ದ ಖದೀಮರು ವಂಚನೆಗೆ ಮುಂದಾಗಿದ್ದರು. ನಕಲಿ ವಾಟ್ಸ್‌ಆ್ಯಪ್ ಖಾತೆ […]
ಹೆಚ್ಚಾದ ಸೈಬರ್ ಕ್ರೈಂ ಪ್ರಕರಣ: ಪೊಲೀಸ್ ಆಯುಕ್ತ ಬಿ ದಯಾನಂದ ಹೆಸ್ರಲ್ಲಿ ಫೇಕ್ ಅಕೌಂಟ್ ಓಪನ್ Read More »








