ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು.
ಸಮಗ್ರ ನ್ಯೂಸ್: ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗೆ ಕಾಲಮಿತಿ ನಿಗದಿಪಡಿಸಿರುವ ನ್ಯಾಯಾಲಯದ ಆದೇಶಕ್ಕೆ ಸಂಬಂಧಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೀಗ ಸುಪ್ರೀಂ ಕೋರ್ಟ್‌ನ ಮುಂದೆ 14 ಪ್ರಶ್ನೆಗಳನ್ನು ಇರಿಸಿದ್ದಾರೆ. ಸಂವಿಧಾನದಲ್ಲಿ ರಾಷ್ಟ್ರಪತಿ ಮತ್ತು ರಾಜ್ಯಪಾಲರಿಗೆ ಕಾಲಮಿತಿ ನಿಗದಿಪಡಿಸಲು ಅವಕಾಶ ಇಲ್ಲದಿದ್ದರೂ ನ್ಯಾಯಾಲಯದ ನೀಡಿರುವ ಆದೇಶ ಪ್ರಶ್ನಿಸಿರುವ ರಾಷ್ಟ್ರಪತಿ, ತಮ್ಮ ವಿಶೇಷಾಧಿಕಾರ ಬಳಸಿ ಸುಪ್ರೀಂಗೆ 14 ಪ್ರಶ್ನೆ ಕೇಳಿದ್ದಾರೆ. ತಮಿಳುನಾಡು ಸರ್ಕಾರ ಮತ್ತು ರಾಜ್ಯಪಾಲ ಆರ್.ಎನ್.ರವಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಏ.8ರಂದು ಮಹತ್ವದ […]
ರಾಷ್ಟ್ರಪತಿಗಳ ನಿರ್ಧಾರಕ್ಕೆ ಕಾಲಮಿತಿ/ ಸುಪ್ರೀಂ ಗೆ 14 ಪ್ರಶ್ನೆಗಳನ್ನು ಹಾಕಿದ ಮುರ್ಮು. Read More »










