ಸಮಗ್ರ ಸಮಾಚಾರ

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ

ಸಮಗ್ರ ನ್ಯೂಸ್: ಮಾರ್ಚ್​ 9 ರಂದು ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭಗಲಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಕ್ಕೆ ಹೋಗಲು ಉಚಿತ ಬಸ್​ ಪ್ರಯಾಣ ಮಾಡಲು ವ್ಯವಸ್ಥೆ ಮಾಡಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ತಮ್ಮ ವಿದ್ಯಾಸಂಸ್ಥೆಗಳ ಕೇಂದ್ರಗಳ ಹೊರತಾಗಿ ಬೇರೆ ಸ್ಥಳಗಳಲ್ಲಿರುವ ಪರೀಕ್ಷಾ ಕೇಂದ್ರಗಳಿಗೆ ಸಂಚರಿಸಲು ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಲಭ್ಯವಾಗಲಿದೆ. ಈ ಹಿಂದೆಯೇ ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯ ನೀರ್ಣಯ ಮಂಡಳಿಯು ಉಚಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ […]

ಪಿಯುಸಿ ಪರೀಕ್ಷೆ ಹಿನ್ನಲೆ| ಪರೀಕ್ಷೆಗೆ ತೆರಳಲು KSRTC ನಿಂದ ಉಚಿತ ಪ್ರಯಾಣಕ್ಕೆ ಅವಕಾಶ Read More »

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್

ಸಮಗ್ರ ನ್ಯೂಸ್: ಮನೆ ಕೆಲಸಕ್ಕೆಂದು ಬಂದ ಇಬ್ಬರು ವ್ಯಕ್ತಿಗಳು ಮನೆಯನ್ನೇ ದರೋಡೆ ಮಾಡಿ ಮನೆಯವರನ್ನು ಕೊಲೆಗೈಯಲು ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ‌ ನಡೆದಿದೆ. ಪಂಬೆತ್ತಾಡಿ‌ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆಯಲ್ಲಿ ಗಾಯತ್ರಿಯವರ ಕುತ್ತಿಗೆಗೆ ಇರಿದ ಗಾಯವಾಗಿದ್ದು ಅವರು ಕಡಬದ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದಾರೆ. ಮನೆ

ಸುಳ್ಯ: ಮನೆ ಕೆಲಸಕ್ಕೆ ಬಂದವರಿಂದಲೇ‌ ಮನೆಯವರ ಕೊಲೆಗೆ ಯತ್ನ| ಇಬ್ಬರು ಆರೋಪಿಗಳು ಅಂದರ್ Read More »

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ

ಸಮಗ್ರ ನ್ಯೂಸ್: ತೆಂಕುತಿಟ್ಟು ಯಕ್ಷ ರಂಗದ ಖ್ಯಾತ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು(ಫೆ.16) ಸಂಜೆ ನಿಧನರಾದರು. ಇದರೊಂದಿಗೆ ಯಕ್ಷಲೋಕದಲ್ಲಿ ತನ್ನದೇ ಸ್ವರಸ್ಥಾಯಿ ನಿರ್ಮಿಸಿದ್ದ ಗಾನ ಕೋಗಿಲೆ ತನ್ನ ಹಾಡು ನಿಲ್ಲಿಸಿದೆ. ಗುರುವಾರ ಸಂಜೆ ಸುಮಾರು 6.30ರ ವೇಳೆಗೆ ಬಲಿಪ ನಾರಾಯಣ ಭಾಗವತರು ಅಸ್ತಂಗತರಾದರೆಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಅವರ ಅಂತಿಮ ವಿಧಿ ವಿಧಾನ ಇಂದು(ಫೆ.16) ತಡರಾತ್ರಿ ನಡೆಯಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಮೂಲತಃ ಯಕ್ಷಗಾನದ ತವರುನೆಲ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರಾದ ಅವರು

ಯಕ್ಷಗಾನ ಗಾರುಡಿಗ ಬಲಿಪ ನಾರಾಯಣ ಭಾಗವತ ಇನ್ನಿಲ್ಲ Read More »

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು?

ಸಮಗ್ರ ನ್ಯೂಸ್: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಹೊಸದಾಗಿ ಜಾರಿ ಮಾಡ್ತ ಇರೋ ರೂಲ್ಸ್ ಗಳು ಮತ್ತಷ್ಟು ಪರಿಸ್ಥಿತಿಯನ್ನು ಹದಗೆಡಿಸುತ್ತಿದ್ದು ಉದ್ಯಮಿಗಳು ಇಕ್ಕಟ್ಟಿಗೆ ಸಿಲುಕಿಕೊಂಡಿದ್ದಾರೆ. ಎಜುಕೇಷನ್ ಹಬ್, ಬೀಚ್ ಸಿಟಿ ಎಂದೆಲ್ಲ ಕರೆಯಲ್ಪಡುವ ಮಂಗಳೂರಲ್ಲಿ ಕಳೆದೆರಡು ದಿನಗಳಿಂದ ಹೊಸ ರೂಲ್ಸ್ ಒಂದು ಜಾರಿಗೆ ಬಂದಿದೆ. ಕೆಲದಿನಗಳ ಹಿಂದೆ ಎಡಿಜಿಪಿ ಅಲೋಕ್ ಕುಮಾರ್ ಅವರು ಮಂಗಳೂರಿಗೆ ಬಂದು ನಾಗರಿಕರನ್ನು ಭೇಟಿಯಾಗಿ ಹೋದ ಮರುಕ್ಷಣವೇ ಹೊಸ ರೂಲ್ಸ್ ಒಂದನ್ನು ಪೊಲೀಸ್ ಇಲಾಖೆ ಜಾರಿಗೆ ತಂದಿದ್ದು ಇದಕ್ಕೆ

ಮಂಗಳೂರು: ಪಬ್ ನಲ್ಲಿ ಮ್ಯೂಸಿಕ್ ಅವಕಾಶ ಇಲ್ಲ..!!| ಪೊಲೀಸರ ಹೊಸ ರೂಲ್ಸ್ ಗೆ ಗ್ರಾಹಕರ ಆಕ್ರೋಶ!!|ದಿನಕ್ಕೊಂದು ರೂಲ್ಸ್ ತಂದರೆ ಉದ್ಯಮಿಗಳ ಪಾಡೇನು? Read More »

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು

ಸಮಗ್ರ ನ್ಯೂಸ್: ಪುತ್ತೂರಿನ ಸಂಟ್ಯಾರು ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಗ್ರಾಮ ಪಂಚಾಯತ್ ಸದಸ್ಯ ಮೃತಪಟ್ಟ ಘಟನೆ ಫೆ.14 ರಂದು ರಾತ್ರಿ ನಡೆದಿದೆ. ಕಾರಲ್ಲಿದ್ದವರನ್ನು ಬೆಟ್ಟಂಪಾಡಿಯ ದಿಲೀಪ್ ಕುಮಾರ್ ರಾವ್ , ಶಶಿಕುಮಾರ್ , ನವನೀತ್ ಹಾಗೂ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸದಸ್ಯ ಮುರಳಿಧರ್ ಭಟ್ ಎಂದು ಸ್ಥಳೀಯರು ಗುರುತಿಸಿದ್ದಾರೆ. KA21 P 5049 ನೋಂದಾಣಿಯ ಫಾರ್ಡ್ ಫೀಗೋ ಕಾರು ಬೆಟ್ಟಂಪಾಡಿ ಕಡೆ ಹೋಗುತ್ತಿದ್ದ ವೇಳೆ ಸಂಟ್ಯಾರು ಸಮೀಪದ ಬಳಕ್ಕ ಎಂಬಲ್ಲಿ ಅಪಘಾತ ಸಂಭವಿಸಿದ್ದು ,

ಪುತ್ತೂರು: ಭೀಕರ ರಸ್ತೆ ಅಪಘಾತ|ಗ್ರಾಮ ಪಂಚಾಯತ್ ಸದಸ್ಯ ಮೃತ್ಯು Read More »

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​

ಸಮಗ್ರ ನ್ಯೂಸ್ : ಆಂಧ್ರ ಪ್ರದೇಶದ ನೂತನ ರಾಜ್ಯಪಾಲರಾಗಿ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್ ನಜೀರ್​​ರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. ಮೂಲತಃ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯವರಾದ ಶ ನಿವೃತ್ತ ನ್ಯಾಯಮೂರ್ತಿ ಎಸ್​.ಅಬ್ದುಲ್​ ನಜೀರ್​ ಆಂಧ್ರಪ್ರದೇಶದ ರಾಜ್ಯಪಾಲರಾಗಿ ನೇಮಕಗೊಂಡಿದ್ದು ಕರುನಾಡಿಗೆ ಹೆಮ್ಮೆಯ ವಿಚಾರವಾಗಿದೆ. ಅಬ್ದುಲ್​ ನಜೀರ್​ ಐತಿಹಾಸಿಕ ಅಯೋಧ್ಯೆ ರಾಮಜನ್ಮ ಭೂಮಿ ತೀರ್ಪು ನೀಡಿದ ಬೆಂಚ್ ಸದಸ್ಯರಾಗಿದ್ದರು. ಆಂಧ್ರ ಪ್ರದೇಶದ ಜೊತೆಯಲ್ಲಿ ಛತ್ತಿಸ್‌ಗಢ, ಬಿಹಾರ, ಮಣಿಪುರ ಸೇರಿದಂತೆ ವಿವಿಧ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು

ಆಂಧ್ರದ ರಾಜ್ಯಪಾಲರಾಗಿ ಸುಪ್ರೀಂ ಕೋರ್ಟ್​ನ ನಿವೃತ್ತ ನ್ಯಾ., ಮೂಡುಬಿದಿರೆಯ ಎಸ್​.ಅಬ್ದುಲ್​ ನಜೀರ್​ Read More »

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು

ಸಮಗ್ರ ನ್ಯೂಸ್: ಮಂಗಳೂರಿನ ಮೀನುಗಾರ ಬೋಟುಗಳ ಮೇಲೆ ಕಲ್ಲು ಎಸೆದು ದಾಳಿ ನಡೆಸಿ ಹಲ್ಲೆಗೈದ ದುರಂತ ಘಟನೆ ಬೆಳಕಿಗೆ ಬಂದಿದೆ. ಕನ್ಯಾಕುಮಾರಿ ಬಳಿ ತಮಿಳುನಾಡು ವೀನುಗಾರರು ಈ ದುಷ್ಕೃತ್ಯ ಎಸಗಿದ್ದಾರೆಂದು ತಿಳಿದುಬಂದಿದೆ. 7-8 ಅಡಿ ಆಳದಲ್ಲಿ ಮೀನುಗಾರಿಗೆ ತೆರಳಿದ್ದ ಮಂಗಳೂರಿನ ಬೋಟುಗಳನ್ನು ಸುತ್ತುವರಿದು ಹಿಗ್ಗಾಮುಗ್ಗಾ ಕಲ್ಲುಗಳನ್ನು ಎಸೆಯುವ ಮೂಲಕ ಈ ದಾಳಿ ನಡೆಸಿದ್ದಾರೆ. ಕಲ್ಲೇಟಿನಿಂದ ಮಂಗಳೂರಿನ ಮೀನುಗಾರರಿಗೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನ ಮೀನುಗಾರರಿಗೆ ಕನ್ಯಾಕುಮಾರಿ ಬಳಿ‌ ಕಲ್ಲೇಟು Read More »

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’

ಸಮಗ್ರ ನ್ಯೂಸ್: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್‌ ಅವರು ಮೊದಲಿನಿಂದಲೂ ತಮ್ಮ ಅಭಿಮಾನಿಗಳನ್ನು ಸೆಲೆಬ್ರಿಟಿಗಳು ಅಂತ ಕರೆಯುತ್ತಿರುವುದನ್ನು ನಾವು ನೋಡಬಹುದು. ಹೀಗಾಗಿ ‘ಲವ್‌ ಯು ಸೆಲೆಬ್ರಟಿ’ ಅಂಥ ತಮ್ಮ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದು, ಈ ಮೂಲಕ ತಮ್ಮ ಸೆಲೆಬ್ರೆಟಿಗಳನ್ನು ಎದೆ ಮೇಲೆ ಹೊತ್ತಿಕೊಂಡು ಮೇರೆಸುತ್ತಿದ್ದಾರೆ. ತಮ್ಮ ಎದೆ ಮೇಲೆ ಹಾಕಿಸಿಕೊಂಡಿರುವ ಹಚ್ಚೆ ಫೋಟೋ ಮತ್ತು ವಿಡಿಯೋವನ್ನು ದರ್ಶನ್‌ ತಮ್ಮ ಟ್ವಿಟರ್‌ ಹಾಗೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದು, ಇದು ವೈರಲ್‌ ಆಗುತ್ತಿದೆ. ದರ್ಶನ್‌ ಅಭಿಮಾನಿಗಳು ತಮ್ಮ ನೆಚ್ಚಿನ ನಟ

ಮತ್ತೆ ಅಭಿಮಾನಿಗಳ ಹೃದಯ‌ ಗೆದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್| ಈ ಬಾರಿ ಎದೆಯಲ್ಲೇ ಜಾಗ ಕೊಟ್ರಲ್ಲ ‘ಡಿ ಬಾಸ್’ Read More »

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ

ಸಮಗ್ರ ನ್ಯೂಸ್: ಟರ್ಕಿಯಲ್ಲಿ ಭೂಕಂಪನ ಸಂಭವಿಸಿ 5 ದಿನಗಳು ಕಳೆಯುತ್ತಾ ಬಂದರೂ ಆವಶೇಷಗಳಡಿ ಮೃತಪಟ್ಟು ಕೈ ಮಾತ್ರ ಕಾಣುತ್ತಿರುವ ಮಗಳ ಕೈ ಹಿಡಿದು ತಂದೆಯ ದೃಶ್ಯ ನೋಡುತ್ತಿದ್ದರೆ ಎಂತಹವರ ಮನ ಕರಗದೇ ಇರದು. ಕಳೆದ ಸೋಮವಾರ ಸಂಭವಿಸಿದ ಭೀಕರ ಭೂಕಂಪನದಲ್ಲಿ 21 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸಿ 5 ದಿನ ಕಳೆದರೂ ತಂದೆ ಕಾಣುತ್ತಿರುವ ತನ್ನ 15 ವರ್ಷದ ಮಗಳ ಕೈಯನ್ನು ಬಿಡಲು ನಿರಾಕರಿಸಿ ಕದಲದೇ ಕೂತಿದ್ದಾರೆ. ಭೂಕಂಪನದಿಂದ ಉರುಳಿದ ಕಾಂಕ್ರಿಟ್ ಕಂಬದ ಅಡಿಯಲ್ಲಿ

ಭೂಕಂಪದ ಭೂಮಿಯಲ್ಲೊಂದು ಕರುಳು ಹಿಂಡುವ ಕಥೆ| ಸತ್ತ ಮಗಳ ಕೈ ಹಿಡಿದು 5 ದಿನದಿಂದ ಕುಳಿತ ತಂದೆ Read More »

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರಿನ ಕದ್ರಿ ಪಾರ್ಕ್‌ಗೆ ವಾಯುವಿಹಾರಕ್ಕೆಂದು ಬಂದಿದ್ದ ಅನ್ಯಮತೀಯ ಜೋಡಿಗೆ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರು ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಮೂಲತಃ ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿಯಾಗಿದ್ದು, ಇವರು ಕದ್ರಿ ಪಾರ್ಕ್‌ಗೆ ಬಂದಿದ್ದು, ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ. ಜೋಡಿಯನ್ನು ಕದ್ರಿ ಠಾಣಾ ಪೊಲೀಸರಿಗೆ ಕಾರ್ಯಕರ್ತರು ಒಪ್ಪಿಸಿದ ಬಗ್ಗೆ ವರದಿಯಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಕದ್ರಿ ಠಾಣಾ ಪೊಲೀಸರು

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಅನ್ಯಮತೀಯ ಜೋಡಿಯ ವಾಯುವಿಹಾರ| ಸಂಘಟನೆ ಕಾರ್ಯಕರ್ತರಿಂದ ಗೂಸಾ; ಆರೋಪಿಗಳು ಅರೆಸ್ಟ್ Read More »