ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ
ಸಮಗ್ರ ನ್ಯೂಸ್: ಕರ್ನಾಟಕ ಕರಾವಳಿ ಭಾಗಕ್ಕೆ ಬೆಂಗಳೂರಿನಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಸಂಚಾರದ ಕನಸು ನನಸಾಗುತ್ತಿದೆ. ವಂದೇ ಭಾರತ್ ರೈಲಿಗೆ ಇತ್ತೀಚೆಗೆ ಅನುಮೋದನೆ ನೀಡಿದ ಬೆನ್ನಲ್ಲೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಿರುವ ರೈಲ್ವೆ ಇಲಾಖೆಯು ಇದೇ ಜೂನ್ 3ರಿಂದ ಪ್ರಾಯೋಗಿಕ ಸಂಚಾರ ಆರಂಭಿಸಲಿದೆ. ಪ್ರಮುಖ ರೈಲ್ವೆ ತಪಾಸಣೆಗಳು, ಪರೀಕ್ಷೆಗಳು ಈ ವೇಳೆ ನಡೆಯಲಿವೆ.ದಕ್ಷಿಣ ಕರ್ನಾಟಕದ ಭಾಗದಿಂದ ಕರಾವಳಿ ಕರ್ನಾಟಕದ ಭಾಗಕ್ಕೆ ವೇಗದ ರೈಲು ಸಾರಿಗೆ ಸಿಕ್ಕಂತಾಗಲಿದೆ. ಇದು ಪ್ರಯಾಣಿಕರಿಗೆ, ವ್ಯಾಪಾರ, ವಾಣಿಜ್ಯಕ್ಕೆ ಪೂರಕವಾಗುವ ಜೊತೆಗೆ ಕರಾವಳಿ ಪ್ರವಾಸೋದ್ಯಮಕ್ಕೆ […]
ಜೂನ್ 3 ರಿಂದ ಬೆಂಗಳೂರು – ಮಂಗಳೂರು ವಂದೇ ಭಾರತ್ ಪ್ರಾಯೋಗಿಕ ಸಂಚಾರ Read More »










