ಕರಾವಳಿಗೆ ಎಂಟ್ರಿ ಕೊಡದ ಮುಂಗಾರು| ಆತಂಕದಲ್ಲಿ ರೈತಾಪಿ ವರ್ಗ| ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದರೆ ಬಚಾವ್!!
ಸಮಗ್ರ ನ್ಯೂಸ್: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ಬಾರಿ ಮುಂಗಾರು ಪ್ರವೇಶದ ಲೆಕ್ಕದಲ್ಲಿ ಗೊಂದಲದಲ್ಲಿ ಸಿಲುಕಿದೆ. ಈ ಬಾರಿ ನಿರೀಕ್ಷೆಯ ಪ್ರಕಾರ ಮುಂಗಾರು ಪ್ರವೇಶ ಕೇರಳಕ್ಕೆ ನಿಧಾನವಾಗುತ್ತಿದೆ. ಇದಕ್ಕಾಗಿ ಎರಡು ದಿನಗಳ ಕಾಲ ಮುಂಗಾರು ಕುರಿತು ಮತ್ತಷ್ಟು ಅಧ್ಯಯನಕ್ಕೆ ಇಳಿದು ಬಿಟ್ಟಿದೆ. ಕೇರಳದಲ್ಲಿ ಮುಂಗಾರು ಪ್ರವೇಶ ಜೂನ್ 4ರ ಬಳಿಕ ಆಗಬಹುದು ಎಂದು ಐಎಂಡಿ ಮೊದಲು ವರದಿ ನೀಡಿತ್ತು. ಆದರೆ ಈ ಬಳಿಕ ಇದು ಜೂನ್ 7ರಿಂದ 8ರೊಳಗೆ ಆಗುವ ಸಾಧ್ಯತೆಗಳು ಇದೆ ಎನ್ನುವ ಅಂದಾಜು […]










