ಸಮಗ್ರ ಸಮಾಚಾರ

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ

ಸಮಗ್ರ ನ್ಯೂಸ್: ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ಹಿನ್ನಲೆ ಸಂಘಟನೆಯಿಂದ ತೀವ್ರ ಅಕ್ರೋಶ ಹೊರಹಾಕಿದ ಘಟನೆ ಚಿಕ್ಕಮಗಳೂರು ನಗರದ ಹನುಮಂತಪ್ಪ ವೃತ್ತ ಬಳಿ ನಡೆದಿದೆ. ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಆಗಿರುವುದನ್ನು ಖಂಡಿಸಿ ದಲಿತ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ವಿಷಯ ತಿಳಿದು ಹಲವಾರು ಸಂಘಟನೆ ಕಾರ್ಯಕರ್ತರು ಈ ಸ್ಥಳಕ್ಕೆ ಬಂ‌ದಿದ್ದು, ಈ ಕುರಿತು ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಅಳವಡಿಸಲಾಗಿದೆ. ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದವರ […]

ಚಿಕ್ಕಮಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ| ಸಂಘಟನೆಯಿಂದ ತೀವ್ರ ಅಕ್ರೋಶ Read More »

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ

ಸಮಗ್ರ ನ್ಯೂಸ್: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ ಮೇಲೆ ಎನ್‌ಐಎ ದಾಳಿ ಬೆನ್ನಲ್ಲೇ ಕೇರಳ ಬಂದ್‌ಗೆ ಪಿಎಫ್‌ಐ ಕರೆ ನೀಡಿದೆ. ಪಿಎಫ್‌ಐ ಕಾರ್ಯಕರ್ತರು ಆಲುವಾದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಕಲ್ಲು ತೂರಾಟ ಮಾಡಲಾಗಿದ್ದು, ಬಸ್ಸಿನ ಕನ್ನಡಿಗಳು ಒಡೆದು ಹಾನಿ ಮಾಡಿದ್ದಾರೆ. ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆಂದು ಆರೋಪಿಸಿ 15 ರಾಜ್ಯಗಳಲ್ಲಿ ಪಿಎಫ್‌ಐ ಮುಖಂಡರ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ. ಎನ್‌ಐಎ ನೇತೃತ್ವದ ಬಹು ಏಜೆನ್ಸಿ ತನಿಖಾ ತಂಡಗಳು ನಡೆಸಿದ ದಾಳಿಗಳು, 106 ನಾಯಕರು ಮತ್ತು

NIA ದಾಳಿ ಖಂಡಿಸಿ ಪಿಎಫ್ಐ, ಎಸ್ಡಿಪಿಐ ನಿಂದ ಕೇರಳ ಬಂದ್| ಬಸ್ ಗಳಿಗೆ ಕಲ್ಲೇಟು, ಅಲ್ಲಲ್ಲಿ ಪ್ರತಿಭಟನೆ Read More »

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!!

ಸಮಗ್ರ ನ್ಯೂಸ್: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತದೆ. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಜನಸಾಮಾನ್ಯರಿಗೆ ಅದರ ಮೊದಲ ಅಕ್ಷರ ಬಿಟ್ರೆ ಬೇರೇನೂ ಗೊತ್ತಾಗದು. ಆದರೆ ಇಲ್ಲೊಬ್ಬ ಡಾಕ್ಟರ್ ಈಗ ಈ ಅಪವಾದಕ್ಕೆ ಹೊರತಾಗಿದ್ದಾರೆ. ಕೇರಳದ ಮಕ್ಕಳ ತಜ್ಞರೊಬ್ಬರು ಬರೆದಿರುವ ಔಷಧ ಚೀಟಿಯು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಕೇರಳದ ಪಾಲಕ್ಕಾಡ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ (ಸಿಎಚ್‌ಸಿ) ಡಾ. ನಿತಿನ್ ನಾರಾಯಣನ್ ಅವರು ತಮ್ಮ ಔಷಧ ಚೀಟಿಯಿಂದಲೇ ಸಾಮಾಜಿಕ

ಈ‌ ಮುದ್ದಾದ ಅಕ್ಷರಗಳಿಂದಲೇ ಈ ಡಾಕ್ಟರ್ ಪೇಮಸ್| ಇವರ ಔಷಧ ಚೀಟಿಗೆ ಜನ ಫಿದಾ!! Read More »

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಹಿನ್ನಲೆ ಕರೆಂಟ್ ಕಟ್ ಮಾಡಿದ್ದಕ್ಕೆ ಲೈನ್ ಮ್ಯಾನ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ರಿಜೀಶ್ (38) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೆಸ್ಕಾಂ ಪವರ್ ಮ್ಯಾನ್ ದುಂಡಪ್ಪ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಹತ್ಯಡ್ಕ ಗ್ರಾಮದ ಅಡ್ಕಾಡಿ ನಿವಾಸಿ ದಿ. ಕಾಂತು ಪೂಜಾರಿ ಎಂಬುವವರ ಮನೆಯ ಕರೆಂಟ್ ಬಿಲ್

ಕೊಕ್ಕಡ: ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ಲೈನ್ ಮ್ಯಾನ್ ಮೇಲೆ ಮಾರಣಾಂತಿಕ ಹಲ್ಲೆ Read More »

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..!

ದೆಹಲಿ: ತನ್ನ ಪತಿ ಹೋಟೆಲ್ ಕೋಣೆಯೊಂದರಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿರುವುದನ್ನು ಕಂಡ ಪತ್ನಿ ಪಾದರಕ್ಷೆಯಿಂದ ಪತಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಆಗ್ರಾದ ದೆಹಲಿ ಗೇಟ್ ಸಮೀಪ ನಡೆದಿರುವುದಾಗಿ ವರದಿ ತಿಳಿಸಿದೆ. ತಂದೆಗೆ ಚಪ್ಪಲಿಯಿಂದ ಹೊಡೆಯುತ್ತಿರುವ ದೃಶ್ಯವನ್ನು ಮಗಳು ಸೆರೆಹಿಡಿದಿದ್ದು,ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದಾಗಿ ವರದಿ ವಿವರಿಸಿದೆ. ಮಹಿಳೆಯನ್ನು ನೀಲಂ ಎಂದು ಗುರುತಿಸಲಾಗಿದ್ದು, ಪತಿ ದಿನೇಶ್ ಗೋಪಾಲ್ ಎಂಬುದಾಗಿ ವರದಿ ತಿಳಿಸಿದೆ. ತನ್ನ ಪತಿ ದೀರ್ಘಕಾಲದಿಂದಲೂ ಇದೇ ರೀತಿ ವರ್ತಿಸುತ್ತಿರುವುದಾಗಿ ನೀಲಂ ಸುದ್ದಿಗಾರರ ಜತೆ ಮಾತನಾಡುತ್ತ

ತನ್ನ ಪತಿಯನ್ನು ಹೋಟೆಲ್ ಕೋಣೆಯಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಭಂಗಿಯಲ್ಲಿ ಕಂಡ ಪತ್ನಿ| ಮುಂದೇನಾಯಿತು ವೀಡಿಯೊ ನೋಡಿ..! Read More »

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ

ಪ್ರತಿಭಟನೆ ಕೈ ಬಿಟ್ಟ ಅಂಬೇಡ್ಕರ್ ರಕ್ಷಣಾ ವೇದಿಕೆ ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕಸಬ ಗ್ರಾಮದ ಜಯನಗರದ ಸರಕಾರಿ ಶಾಲೆಯ ಹತ್ತಿರ ಗೋಪಾಲ್ ನಾಯಕ್ ಎಂಬವರು ಸರಕಾರಿ ಜಾಗವನ್ನು ಅತಿಕ್ರಮಣ ಮಾಡಲು ಜೆಸಿಬಿ ಮೂಲಕ ಮಣ್ಣನ್ನು ತೆರವುಗೊಳಿಸಿದ್ದರು. ಈ ಹಿನ್ನಲೆ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಸರಕಾರಿ ಜಾಗವನ್ನು ಆಕ್ರಮಿಸಿಕೊಂಡ ಗೋಪಾಲ್ ನಾಯಕ್ ಎಂಬವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಾಧ್ಯಮದ ಮೂಲಕ ಪಿ.ಸುಂದರ ಪಾಟಾಜೆಯವರು ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಿದ್ದರು. ಆ ವಿಚಾವಾಗಿ ಸೆ.22 ರಂದು ಪಿ.ಸುಂದರ

ಸುಳ್ಯ : ಸರಕಾರಿ ಜಾಗ ಅತಿಕ್ರಮಣ ಪ್ರಕರಣ ಸಂಬಂಧ Read More »

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಜಾತ್ರೆಗೆ ತೆರಳಿದ್ದ 15 ವರ್ಷದ ಬಾಲಕಿಯನ್ನು ಕಿಡ್ನಾಪ್ ಮಾಡಿ ಆಕೆಯ ಮೇಲೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಇದರಿಂದ ರಕ್ತಸ್ರಾವವಾಗುತ್ತಿದ್ದ ಆಕೆ ತನ್ನ ಪ್ರಾಣ ಉಳಿಸಿಕೊಳ್ಳಲು ರಸ್ತೆಯಲ್ಲಿ ನಗ್ನವಾಗಿಯೇ ಓಡಿಕೊಂಡು ಹೋಗುತ್ತಿರುವ ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅತ್ಯಾಚಾರಕ್ಕೊಳಗಾದ ಬಾಲಕಿಯ ಬಟ್ಟೆಯನ್ನು ಕಸಿದುಕೊಂಡ ಕಾಮುಕರು ಆಕೆಯನ್ನು ಬೆತ್ತಲೆಯಾಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುವಂತೆ ಮಾಡಿದ್ದಾರೆ. ಆ ರಸ್ತೆಯಲ್ಲಿ ರಾತ್ರಿ

ಇದು ಇಡೀ ಮನುಕುಲವೇ ತಲೆ ತಗ್ಗಿಸುವ ಕಥೆ| ಯೋಗಿ ನಾಡಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ| ಇಲ್ಲಿದೆ ಫುಲ್ ಡೀಟೈಲ್ಸ್ Read More »

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ

ಸಮಗ್ರ ನ್ಯೂಸ್: ಹೌದು, ಇಂತಹ ಒಂದು ಕಮೆಂಟ್ ಸಚಿವ ಅಂಗಾರರ ಪೇಸ್ ಬುಕ್ ಪೇಜ್ ನಲ್ಲಿ ಬಿದ್ದಿದ್ದು, ಆರ್.ಎಸ್.ಎಸ್ ನ ಪ್ರಚಾರಕರೋರ್ವರು ಸಚಿವರನ್ನು ಭರ್ಜರಿಯಾಗಿ‌ ಕಾಲೆಳೆದಿದ್ದಾರೆ. ವಿಷಾದದಿಂದಲೇ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಆರ್‌ಎಸ್‌ಎಸ್‌ ಪ್ರಚಾರಕರೊಬ್ಬರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಕರೊಬ್ಬರು ಬಹಿರಂಗವಾಗಿಯೇ ತರಾಟೆಗೆ ತೆಗೆದುಕೊಂಡಿರುವುದು ಈಗ ಚರ್ಚೆಯ ವಿಷಯವಾಗಿದೆ. ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯ ಹಾಗೂ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ

‘ಎಸ್.‌ಅಂಗಾರ ನೀವು ಯಾವಾಗ ಸರಿ ಆಗ್ತೀರಾ?’ | ವಿಷಾದದಿಂದ ಸಚಿವರ ಕಾಲೆಳೆದ ಆರ್ ಎಸ್.ಎಸ್ ಪ್ರಚಾರಕ Read More »

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ

ಸಮಗ್ರ‌ ನ್ಯೂಸ್: ಕರ್ನಾಟಕ ರಾಜ್ಯ ಏಡ್ಸ್​ ಪ್ರಿವೆನ್ಷನ್​ ಸೊಸೈಟಿಯಿಂದ ಕ್ಲಸ್ಟರ್​ ಪ್ರೋಗ್ರಾಂ ಮ್ಯಾನೇಜರ್​ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಅಕ್ಟೋಬರ್​ 14, 2022. ಈ 11 ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು.

ಕೆಎಸ್​ಎಪಿಎಸ್​ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ; ಡಿಗ್ರಿ ಆಗಿದ್ರೆ ಅರ್ಜಿ ಸಲ್ಲಿಸಿ Read More »

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ

ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದರು. ಇದೇ ವೇಳೆ ಪ್ರೋಟೀನ್ ಪೌಡರ್ ಮಾರಾಟದ ಬಗ್ಗೆ ಸಮಗ್ರ ತನಿಖೆ

ಜಿಮ್ ಗಳಲ್ಲಿ ಪ್ರೋಟಿನ್ ಪೌಡರ್ ಮಾರಟ ಮಾಡುವವರ ವಿರುದ್ಧ ಕಠಿಣ ಕ್ರಮ Read More »