ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು
ಮಂಗಳೂರು: ಮೇ 19: ಇಲ್ಲಿನ ಸೂಪರ್ ಮಾರ್ಕೆಟ್ ಗೆ ತೆರಳಿ ಮಾಸ್ಕ್ ಬಗ್ಗೆ ವಾಗ್ವಾದ ಮಾಡಿ ತೆರಳಿದ್ದ ನಗರದ ಖ್ಯಾತ ವೈದ್ಯ ಡಾ.ಬಿ.ಎಸ್. ಕಕ್ಕಿಲ್ಲಾಯ ವಿರುದ್ಧ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳೂರಿನ ಕದ್ರಿಯಲ್ಲಿ ಕಾರ್ಯಾಚರಿಸುತ್ತಿರುವ ಜಿಮ್ಮಿ ಮಾರ್ಕೆಟ್ ಪಾಲುದಾರ ರೇನ್ ರೊಸಾರಿಯೋ ಕದ್ರಿ ಠಾಣೆಯಲ್ಲಿ ಕಕ್ಕಿಲಾಯ ವಿರುದ್ಧ ದೂರು ನೀಡಿದ್ದಾರೆ. ಮೇ 18ರ ಬೆಳಗ್ಗೆ ಮಾರ್ಕೆಟ್ ಗೆ ಬಂದಿದ್ದ ವೈದ್ಯರು ಅಲ್ಲಿನ ಸಿಬ್ಬಂದಿ ಜೊತೆ ಮಾಸ್ಕ್ ವಿಚಾರದಲ್ಲಿ ವಾಗ್ವಾದ ನಡೆಸಿದ್ದಾರೆ. ಗ್ರಾಹಕರು ಕಡ್ಡಾಯವಾಗಿ ಮಾಸ್ಕ್ ಹಾಕಿರಬೇಕೆಂದು […]
ಕೋವಿಡ್ ನಿಯಮ ಉಲ್ಲಂಘನೆ: ಡಾ. ಕಕ್ಕಿಲಾಯ ವಿರುದ್ದ ಪ್ರಕರಣ ದಾಖಲು Read More »