ಸಮಗ್ರ ಸಮಾಚಾರ

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ!

ಸಮಗ್ರ ನ್ಯೂಸ್: ಪರಿಹಾರಕ್ಕಾಗಿ ನಾಲ್ಕು ವರ್ಷದಿಂದ ಕಾದು ಕಾದು ಸುಸ್ತಾದ ನಿರಾಶ್ರಿತರು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದಿದೆ. 2019ರ ಆಗಸ್ಟ್ 9ರಂದು ಧಾರಾಕಾರ ಮಳೆಯಾಗಿದ್ದು, ಮಲೆಮನೆ-ಮಧುಗುಂಡಿ ಗ್ರಾಮಗಳು ಅಸ್ತವ್ಯಸ್ತಗೊಂಡಿದ್ದವು. ಈ ಗ್ರಾಮದಲ್ಲಿ ಮನೆಗಳು ಇರುವ ಕುರುಹುಗಳು ಇರದಂತಹ ಸ್ಥಿತಿ ನಿರ್ಮಾಣವಾಗಿತ್ತು. ಗುಡ್ಡದ ಮಣ್ಣು ಕುಸಿದು ಬಿದ್ದು ಊರಿಗೆ ಊರೇ ನೆಲಸಮವಾಗಿತ್ತು. ಈ ವೇಳೆ ಜನರು ರಾತ್ರೋರಾತ್ರಿ ಮನೆಯಿಂದ ಓಡಿಬಂದು ಜೀವ ಉಳಿಸಿಕೊಂಡಿದ್ದರು. ಈ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ, […]

ಮೂಡಿಗೆರೆ: ಪರಿಹಾರಕ್ಕಾಗಿ ಕಾದು ಸುಸ್ತಾದ ನಿರಾಶ್ರಿತರಿಂದ ತಾ.ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನ! Read More »

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ

ಸಮಗ್ರ ನ್ಯೂಸ್: ಫೆ. 11 ರಂದು ಮಂಗಳೂರಿನಲ್ಲಿ ಬೆಳಗ್ಗೆ 11ಘಂಟೆಗೆ ನೂತನ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ಯ ಕಚೇರಿ ಉದ್ಘಾಟನೆಗೊಳ್ಳಲಿದೆ. ಇಲ್ಲಿ ಸಾರ್ವಜನಿಕರಿಗೆ ಅಗತ್ಯ ಸೌಲಭ್ಯಗಳಾದ ಜೆರಾಕ್ಸ್, ಆನ್ ಲೈನ್ ಮತ್ತು ಆಫ್ ಲೈನ್ ಅಪ್ಲಿಕೇಶನ್ ಸೇವೆಗಳನ್ನು ನೀಡಲಾಗುತ್ತದೆ. ವಿಳಾಸ: ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್, ಓಬರ್ಲಿ ಟವರ್ಸ್. 2ನೇ ಮಹಡಿ. ಹೆಚ್ .ಪಿ ಪಂಪ್ ನ ಹತ್ತಿರ. ಜ್ಯೋತಿ, ಬಲ್ಮಠ. ಮಂಗಳೂರು. 575001 ಮೊ.9886161222ವೆಬ್ ಸೈಟ್:-www.publicservicecommunication.inಇಮೈಲ್:[email protected]

ಫೆ.11ರಂದು ಮಂಗಳೂರಿನಲ್ಲಿ ‘ಪಬ್ಲಿಕ್ ಸರ್ವಿಸ್ ಕಮ್ಯುನಿಕೇಶನ್’ ಶುಭಾರಂಭ Read More »

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ

ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ‌ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್‌ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್‌ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.

ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ?

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಈ ಬಾರಿ ಕಾಂಗ್ರೆಸ್ ಗೆಲುವುದಕ್ಕೆ ಎಲ್ಲಾ ರೀತಿಯ ಶ್ರಮ ಹಾಕಲಾಗುತ್ತಿದೆ ಅದಕ್ಕಾಗಿ ಮಂಗಳೂರಿನ ಕಾಂಗ್ರೆಸ್ ಕಚೇರಿಯ ವಾಸ್ತು ಬದಲಾವಣೆಗೂ ಪಕ್ಷದ ನಾಯಕರು ಮುಂದಾಗಿದ್ದಾರೆ. ವಾಸ್ತುಪ್ರಕಾರ ನಗರದ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದ ಮೆಟ್ಟಿಲುಗಳನ್ನು ಸ್ವಲ್ಪಮಟ್ಟಿಗೆ ಬದಲಾವಣೆ ಮಾಡಲಾಗಿದೆ. ಕಾಂಗ್ರೆಸ್ ಕಚೇರಿ ಕಟ್ಟಡದ ಪ್ರವೇಶ ದ್ವಾರದಲ್ಲಿ ಎಂಟು ಮೆಟ್ಟಿಲುಗಳಿದ್ದವು ಸಾಮಾನ್ಯವಾಗಿ ವಾಸ್ತು ಪದ್ಧತಿಯ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳನ್ನು ಕೊಡಲಾಗುತ್ತದೆ 3 ,5 ,7 ಹೀಗೆ ಮೆಟ್ಟಿಲುಗಳು ಸಂಖ್ಯೆ ಇರುತ್ತದೆ. ಅಗ್ರಿ ಮಲ್ಲಿಕಟ್ಟೆಯ ಕಾಂಗ್ರೆಸ್

ಮಂಗಳೂರು ಕಾಂಗ್ರೆಸ್ ಗೆಲುವಿಗೆ ವಾಸ್ತುದೋಷ!? ಮೆಟ್ಟಿಲು ಬದಲಾವಣೆಯಿಂದ ಬದಲಾಗುತ್ತಾ ‘ಕೈ’ ಪಕ್ಷದ ಹಣೆಬರಹ? Read More »

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ

ಮಂಗಳೂರು: 1927ರಲ್ಲಿ ಆರಂಭವಾಗಿರುವ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ ಅಂಗ ಸಂಸ್ಥೆಗಳಲ್ಲಿ ಒಂದಾಗಿರುವ ಕರ್ನಾಟಕ ರಾಜ್ಯ ಕುಟುಂಬ ವೈದ್ಯರ (ಐಎಂಎ) ನಿರ್ದೇಶಕ/ಅಧ್ಯಕ್ಷರಾಗಿ ಖ್ಯಾತ ಕುಟುಂಬ ವೈದ್ಯರಾದ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು 2022-24 ರ ಸಾಲಿಗೆ ಅವಿರೋದವಾಗಿ ಆಯ್ಕೆ ಆಗಿರುತ್ತಾರೆ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಶಾಖೆಯ ಪ್ರಕಟಣೆ ತಿಳಿಸಿದೆ. ಮಂಗಳೂರು ಕುಟುಂಬ ವೈದ್ಯರ ಸಂಘದ ಸ್ಥಾಪಕ ಕಾರ್ಯದರ್ಶಿ, ಪ್ರಸ್ತುತ ಅಧ್ಯಕ್ಷರೂ ಆಗಿರುವ ಡಾ ಕುಲಾಲ್ ಈ ಹಿಂದೆ 2012 ರಲ್ಲಿ ಇದೆ ಹುದ್ದೆಯನ್ನ ಅಲಂಕರಿಸಿ

ರಾಜ್ಯ ಐಎಂಎ ಕುಟುಂಬ ವೈದ್ಯರ ರಾಜ್ಯ ನಿರ್ದೇಶಕರಾಗಿ ಡಾ. ಅಣ್ಣಯ್ಯ ಕುಲಾಲ್ ಅವಿರೋಧ ಆಯ್ಕೆ Read More »

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!!

ಸಮಗ್ರ ನ್ಯೂಸ್: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ಯಿಯ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಸಮೀಪ ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಿದ ಗಂಭೀರ ಆರೋಪ ಕೇಳಿ ಬಂದಿದ್ದು, ಸ್ಥಳಕ್ಕೆ ಪೊಲೀಸರು ತೆರಳಿ ತನಿಖೆ ನಡೆಸುತ್ತಿದ್ದಾರೆ. ಡಿ. 14ರಂದು ಇಬ್ಬರು ಮಕ್ಕಳ ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ಆಗಮಿಸುತ್ತಿದ್ದ ವೇಳೆ ಕಾರೊಂದಲ್ಲಿ ಬಂದ ವ್ಯಕ್ತಿ ಅಂಗಿಯಲ್ಲಿ ಎಳೆಯಲು ಯತ್ನಿಸಿದ್ದು, ಈ ವೇಳೆ ಮಕ್ಕಳ ಅಂಗಿಯ ಗುಬ್ಬಿಗಳು ಎದ್ದು ಹೋಗಿದೆ. ಘಟನೆಯ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು,

ಬಂಟ್ವಾಳ:ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನ…!! Read More »

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್

ಸಮಗ್ರ ನ್ಯೂಸ್: ಬಾಲಿವುಡ್ ನಟ ಶಾರುಖ್​ ಖಾನ್​ ಮಗ ಆರ್ಯನ್ ಖಾನ್ ಸಿನಿಮಾ ನಂತರ ಇದೀಗ ಉದ್ಯಮ ಕ್ಷೇತ್ರಕ್ಕೂ ಕಾಲಿಡುವುದಾಗಿ ಘೋಷಿಸಿದ್ದಾರೆ. ವಿಶ್ವದ ಅತಿದೊಡ್ಡ ಮದ್ಯ ತಯಾರಿಕಾ ಕಂಪನಿ ಜತೆ ಕೈಜೋಡಿಸಿ ಭಾರತದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಎಂದು ವರದಿಯಾಗಿದೆ. ಬಂಟಿ ಸಿಂಗ್ ಹಾಗೂ ಲೆಟಿ ಬ್ಲಾಗೋವಾ ಸಹಭಾಗಿತ್ವದಲ್ಲಿ ಪ್ರೀಮಿಯಂ ವೋಡ್ಕಾ ಬ್ರ್ಯಾಂಡ್ ಬಿಡುಗಡೆ ಮಾಡಲಿದ್ದಾರೆ ಆರ್ಯನ್ ಖಾನ್. ನಂತರ ದೇಶದಾದ್ಯಂತ ಮಾರುಕಟ್ಟೆಯನ್ನು ವಿಸ್ತರಿಸುವ ಬಗ್ಗೆ ಅವರು ಚಿಂತನೆ ನಡೆಸಿದ್ದಾರೆ ಎಂದು ವರದಿಯಾಗಿದೆ. ‘ಸ್ಲ್ಯಾಬ್

ಉದ್ಯಮಕ್ಷೇತ್ರದತ್ತ ನಟ ಶಾರೂಖ್ ಪುತ್ರ| ವೋಡ್ಕಾ‌ ಜೊತೆ‌ ಕೈ ಜೋಡಿಸಿದ ಆರ್ಯನ್ ಖಾನ್ Read More »

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ

ಸಮಗ್ರ ನ್ಯೂಸ್: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಡಿ.೧೯ರಂದು ಸುಳ್ಯ ತಾಲೂಕು ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಸುಂದರ ಪಾಟಾಜೆ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಸುಳ್ಯ ತಾಲೂಕಿನಲ್ಲಿ ಒಟ್ಟು ೭೦೦ ಎಕ್ರೆ ಡಿಸಿ ಮನ್ನಾಜಾಗ ಇದೆ. ಅದರಲ್ಲಿ ೩೦೦ ಎಕ್ರೆ ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಿಕ್ಕಿದೆ. ಉಳಿದ ಜಾಗವೆಲ್ಲ ಮೇಲ್ವರ್ಗದವರು ರೆಕಾರ್ಡ್ ಮಾಡಿಕೊಂಡಿದ್ದಾರೆ. ಇದನ್ನು ಸರ್ವೆ ಮಾಡಿ ಪ.ಜಾತಿ

ಸುಳ್ಯ: ವಿವಿಧ ಬೇಡಿಕೆ ಈಡೇರಿಕೆಗಾಗಿ ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ Read More »

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್

ಸಮಗ್ರ ನ್ಯೂಸ್: ಖಾಸಗಿ ವಿದ್ಯಾಸಂಸ್ಥೆಯ ಹಿಂದೂ ವಿದ್ಯಾರ್ಥಿನಿಯೋರ್ವಳು ಮುಸ್ಲಿಂ ಯುವಕನಿಗೆ ಪತ್ರ ಬರೆದ ವಿಚಾರವಾಗಿ ಗೊಂದಲವುಂಟು ಮಾಡಿದ ಎರಡೂ ಕೋಮಿನ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಬಗ್ಗೆ ವರದಿಯಾಗಿದೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಂಟ್ವಾಳ ತಾಲೂಕಿನ ಕೇಪು ಮೂಲದ ಹಿಂದೂ ವಿದ್ಯಾರ್ಥಿನಿ ಹಾಗೂ ಕೆಲಿಂಜದ ಮುಸ್ಲಿಂ ವಿದ್ಯಾರ್ಥಿ ನಡುವೆ ಪ್ರೇಮಾಂಕುರವಾಗಿದ್ದು, ಈ ಹಿಂದೆಯೇ ಪ್ರಾಂಶುಪಾಲರು ಇಬ್ಬರಿಗೂ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಇದರ ಮುಂದುವರಿದ ಭಾಗವಾಗಿ ಬ್ಯಾಗ್ ನಲ್ಲಿ ಲವ್ ಲೆಟರ್ ಪತ್ತೆಯಾಗಿದ್ದು, ಎರಡು ಕೋಮಿನ ವಿದ್ಯಾರ್ಥಿಗಳು ಗುಂಪು

ಮುಸ್ಲಿಂ ಯುವಕನಿಗೆ ಲವ್ ಲೆಟರ್ ಬರೆದ ಹಿಂದೂ ವಿದ್ಯಾರ್ಥಿನಿ| ಎರಡೂ ಕೋಮಿನವರು ಸಸ್ಪೆಂಡ್ Read More »

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ…

ಸಮಗ್ರ ನ್ಯೂಸ್ : ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಎನ್.ಸಿ.ಎಸ್ ಉದ್ಯೋಗ ಮೇಳವು ಡಿಸೆಂಬರ್ 15 ರಂದು ಬೆಳಗ್ಗೆ 10.30 ಕ್ಕೆ ಪೆರ್ಡೂರು ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿAಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್, ಎಮ್.ಸಿ.ಎ, ಬಿ.ಕಾಂ, ಬಿ.ಎಸ್ಸಿ, ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ

ಉಡುಪಿಯಲ್ಲಿ ಡಿ.15ರಂದು ಎನ್.ಸಿ.ಎಸ್ ಉದ್ಯೋಗ ಮೇಳ| ವಿವರಗಳಿಗಾಗಿ ಇಲ್ಲಿ ನೋಡಿ… Read More »