ಸುಳ್ಯ: ಹರಿವು ನಿಲ್ಲಿಸಿದ ಪಯಸ್ವಿನಿ| ಏಳು ವರ್ಷಗಳ ಬಳಿಕ ಮತ್ತೆ ಬರಗಾಲದ ಕರಿಛಾಯೆ
ಸಮಗ್ರ ನ್ಯೂಸ್: ವಿಪರೀತ ಬಿಸಿಲು ಹಾಗ ಸುರಿಯದ ಬೇಸಿಗೆ ಮಳೆಯಿಂದಾಗಿ ಸುಳ್ಯದ ಜೀವನದಿ ಪಯಸ್ವಿನಿ ಹರಿವು ನಿಲ್ಲಿಸಿದೆ. ಏಳು ವರ್ಷಗಳ ಬಳಿಕ ಮತ್ತೆ ತಾಲೂಕಿನ ಹಲವೆಡೆ ನೀರಿಗೆ ತತ್ವಾರ ಎದುರಾಗಿದ್ದು, ಮಳೆ ಸುರಿಯದಿದ್ದರೆ ಜಲಮೂಲಗಳು ಸಂಪೂರ್ಣ ಬರಿದಾಗಲಿವೆ. ಭೂಮಿ ಬೆಂದು ಬರಡಾಗಿ ಬಸವಳಿಯುತ್ತಿದ್ದಂತೆ ಜಲಮೂಲಗಳು ಆವಿಯಾಗಿ ಬತ್ತಿ ಬರಡಾಗುತಿವೆ. ಬರಗಾಲದ ಮತ್ತು ನೀರಿಗೆ ಹಾಹಾಕಾರದ ಮುನ್ಸೂಚನೆ ನೀಡಿ ಸುಳ್ಯದ ಜೀವ ನದಿ ಪಯಸ್ವಿನಿ ಬತ್ತಿ ಹೋಗಿದೆ. ವಿಶಾಲ ನದಿ ಒಡಲಲ್ಲಿ ಅಲ್ಲಲ್ಲಿ ಹೊಂಡಗಳಲ್ಲಿ ಮಾತ್ರ ಅಲ್ಪ ಸ್ವಲ್ಪ
ಸುಳ್ಯ: ಹರಿವು ನಿಲ್ಲಿಸಿದ ಪಯಸ್ವಿನಿ| ಏಳು ವರ್ಷಗಳ ಬಳಿಕ ಮತ್ತೆ ಬರಗಾಲದ ಕರಿಛಾಯೆ Read More »









