ಕೇಂದ್ರ ಸಚಿವೆಯಾಗಿ ಶೋಭಾ ಕರಂದ್ಲಾಜೆ ?ಪ್ರಧಾನಿ ನಿವಾಸಕ್ಕೆ ಶೋಭಾ ಸ್ಮೈಲ್ ಗೌಡರಿಗೆ ಗೇಟ್ ಪಾಸ್? ಸಿ.ಡಿ ತಂದಿತೇ ಕಂಠಕ?
ಮಂಗಳೂರು : ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮೋದಿ ಸಂಪುಟಕ್ಕೆ ಸೇರುವುದು ಬಹುತೇಕ ಖಚಿತವಾಗಿದೆ. ಮೂಲತ ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಕರಂದ್ಲಾಜೆ ದಿ. ಮೋನಪ್ಪ ಗೌಡ ಹಾಗೂ ಪೂವಕ್ಕ ದಂಪತಿಯ ಪುತ್ರಿಯಾದ ಕರಂದ್ಲಾಜೆ ಮೊದಲ ಭಾರಿಗೆ ಎಂಎಲ್‌ಸಿಯಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇದೀಗ ರಾಜಕೀಯದಲ್ಲಿ ಹೋರಾಟದ ಮೂಲಕ ಹಂತ ಹಂತವಾಗಿ ಮೇಲೇರಿದರು. ಯಶವಂತಪುರದ ಶಾಸಕಿಯಾಗಿ ಯಡಿಯೂರಪ್ಪ ಸರ್ಕಾರದಲ್ಲಿ ಮೊದಲ ಬಾರಿ ಸಚಿವೆಯಾದರು. ಗ್ರಾಮೀಣಾಭಿವೃದ್ಧಿ, ಇಂಧನ ಸಚಿವೆಯಾಗಿ ಕರ್ತವ್ಯ ನಿರ್ವಹಿಸಿದರು. ನಂತರ ರಾಜಕೀಯ ಅಸ್ಥಿರತೆ ಎದುರಾದಾಗ ಯಡಿಯೂರಪ್ಪರ […]










