ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ
ಸಮಗ್ರ ನ್ಯೂಸ್: ಚುನಾವಣೆ ಹೊಸ್ತಿಲಲ್ಲಿ ಜೆಡಿಎಸ್ ಗೆ ಬಿಗ್ ಶಾಕ್ ಸಿಕ್ಕಿದೆ. ಜೆಡಿಎಸ್ ಪಕ್ಷ ತೊರೆದು ಹಿರಿಯ ನಾಯಕ ಕಾಂಗ್ರೆಸ್ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ.
ಜೆಡಿಎಸ್ ಗೆ ಬಿಗ್ ಶಾಕ್; ಕಾಂಗ್ರೆಸ್ ನತ್ತ ವೈಎಸ್ ವಿ ದತ್ತ Read More »










