ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್
ಸಮಗ್ರ ನ್ಯೂಸ್: ಬೆಂಗಳೂರಿನ ಹೆಚ್ ಎ ಎಲ್ ಠಾಣಾ ವ್ಯಾಪ್ತಿಯ ಬೇಕರಿ ಬಳಿ ಗಲಾಟೆ ಪ್ರಕರಣ ಸಂಬಂಧ ಮೂವರು ಅರೆಸ್ಟ್ ಆಗಿದ್ದಾರೆ. ಕಾರ್ತಿಕ್, ಕಾರ್ತಿಕ್, ಸಲ್ಮಾನ್ ಈ ಮೂವರನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಸಿಗರೇಟ್ ಕೇಳಿ ಬೇಕರಿ ಹುಡುಗರ ಜೊತೆ ತಗಾದೆ ತೆಗೆದು ಪುಂಡಾಟಿಕೆ ಮಾಡಿದ್ದಾರೆ. ಈ ಘಟನೆ ಗುರುವಾರ ತಡರಾತ್ರಿ ಬೆಂಗಳೂರಿನ ಎಚ್ ಎ ಎಲ್ ಕುಂದನಹಳ್ಳಿ ಬಳಿ ನಡೆದಿದೆ. ಪುಂಡರು ಮಾತಿಗೆ ಮಾತು ಬೆಳೆಸಿ ಬೇಕರಿಯನ್ನು ಧ್ವಂಸಗೊಳಿಸಿದರು. ಸಿಗರೇಟ್ ಕೇಳೋ ನೆಪದಲ್ಲಿ ಬಂದು
ಬೇಕರಿ ಹುಡುಗರ ಮೇಲೆ ಹಲ್ಲೆ; ಮೂವರು ಪರೋಡಿಗಳು ಅರೆಸ್ಟ್ Read More »










