ಸಮಗ್ರ ಸಮಾಚಾರ

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್ 

ಸಮಗ್ರ ನ್ಯೂಸ್ : ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ ಟಾಕ್ಸಿಕ್ ಸಿನಿಮಾ ರಿಲೀಸ್ ಬಗ್ಗೆಯಾವುದೇ ಮಾಹಿತಿ ಇಲ್ಲ, ಆದರೆ ಟಾಕ್ಸಿಕ್ ಗೂ ಮುನ್ನ ರಾಮಾಯಣ ಬರೋದಂತೂ ಫಿಕ್ಸ್ ಆಗಿದೆ.  ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಮತ್ತೆ ಪೋಸ್ಟ್ ಪೋನ್ ಆದ ಮೇಲೆ, ಫ್ಯಾನ್ಸ್ ಯಾವಾಗ ರಿಲೀಸ್ ಅನ್ನೋದನ್ನ ಕೇಳೋದೇ ಬಿಟ್ಟುಬಿಟ್ಟಿದ್ದಾರೆ. ಅದ್ಯಾವಾಗ ಬರುತ್ತೋ ಬರಲಿ ಅಂತ ಸೈಲೆಂಟ್ ಆಗಿಬಿಟ್ಟಿದ್ದಾರೆ. ಆದ್ರೆ ಇದರ ನಡುವೆ ರಾಮಾಯಣ ಟೀಂ ಮಾತ್ರ ಫ್ಯಾನ್ಸ್ ಗೆ ಒಂದು ಗುಡ್ ನ್ಯೂಸ್ […]

ರಾಕಿಂಗ್ ಸ್ಟಾರ್ ಯಶ್ ನಟನೆಯ “ರಾಮಾಯಣ“ ರಿಲೀಸ್ ಗೆ ಡೇಟ್ ಫಿಕ್ಸ್  Read More »

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ 

ಸಮಗ್ರ ನ್ಯೂಸ್ : 108 ಆಂಬುಲೆನ್ಸ್ ಸೇವೆ ಸರ್ಕಾರದ ಸುಪರ್ದಿಯಲ್ಲಿ ಕಾರ್ಯನಿರ್ವಹಿಸಲಿದ್ದು, ದೇಶದಲ್ಲೇ ಪ್ರಥಮ ಬಾರಿಗೆ ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆ ಈ ಕ್ರಮ ಕೈಗೊಂಡಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ (Dinesh Gundurao) ಹೇಳಿದ್ದಾರೆ. 108 ಆರೋಗ್ಯ ಕವಚ ಆಂಬುಲೆನ್ಸ್ ಕಮಾಂಡ್ ಕಂಟ್ರೋಲ್ ಸೆಂಟರ್ ಲೋಕಾರ್ಪಣಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಬೆಂಬಲ, ಪ್ರೋತ್ಸಾಹದೊಂದಿಗೆ ಈ ಯೋಜನೆ ಜಾರಿಗೆ ಬಂದಿದೆ. 2008ರಲ್ಲಿ ಜನರ ಅನುಕೂಲಕ್ಕಾಗಿ 108 ಆಂಬುಲೆನ್ಸ್ ಸೇವೆ ಪ್ರಾರಂಭಿಸಲಾಗಿತ್ತು. ಈವರೆಗೆ ಖಾಸಗಿ

108 ಆಂಬುಲೆನ್ಸ್ ಇನ್ಮುಂದೆ ಸರ್ಕಾರದ ಸುಪರ್ದಿಯಲ್ಲಿ  Read More »

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಹಕ್ಕುಪತ್ರ ವಿಚಾರದಲ್ಲಿ ಬಂಟ್ವಾಳ ತಹಶೀಲ್ದಾರ್ ಕಛೇರಿ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ತನ್ನ ಬಗ್ಗೆ ವೈಯುಕ್ತಿಕ ಟೀಕೆ ನಡೆಸಲಾಗಿದ್ದು, ನನಗೆ ಅದಕ್ಕಿಂತಲೂ ಕೆಟ್ಟ ಪದಗಳಲ್ಲಿ ಟೀಕೆ ಮಾಡಲು ತಿಳಿದಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ಎಚ್ಚರಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ಐದು ಕುಟುಂಬಗಳಿಗೆ ಹಕ್ಕುಪತ್ರ ನೀಡಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಕುಟುಂಬಗಳು ಹಾಗು ಬಿಜೆಪಿ ಪಕ್ಷ ಪುತ್ತೂರು ಶಾಸಕರ ವಿರುದ್ಧ ಪ್ರತಿಭಟನೆ ನಡೆಸಿತ್ತು. ಆ ಪ್ರತಿಭಟನೆಯಲ್ಲಿ ಓರ್ವ ಬಿಜೆಪಿ ಮುಖಂಡ

ಸಂಸ್ಕಾರಯುತರು ಈ ರೀತಿಯ ಮಾತುಗಳನ್ನಾಡುವುದಿಲ್ಲ, ನನ್ನ ಅಪ್ಪ ಅವರಿಗೇನು ಮಾಡಿದ್ದಾರೆ? – ಶಾಸಕ ಅಶೋಕ್ ರೈ Read More »

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಬೆಳವಣಿಗೆಯೊಂದರಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ದಿಢೀರ್ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ರಾಷ್ಟ್ರ ರಾಜಧಾನಿ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದು, ರಾಜ್ಯ ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ನಾಳೆ ಬೆಳಿಗ್ಗೆ 11 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಈ ಮಹತ್ವದ ಸಭೆ ಆಯೋಜನೆಯಾಗಿದೆ. ಸಭೆಯಲ್ಲಿ ಹೈಕಮಾಂಡ್ ನಾಯಕರು ಮತ್ತು ಸಿಎಂ ಸಿದ್ದರಾಮಯ್ಯ ಅವರು ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು

ನಾಯಕತ್ವ ಬದಲಾವಣೆ, ಸಂಪುಟ ಪುನರ್ ರಚನೆಗೆ ನಾಳೆಯೇ ಮುಹೂರ್ತ ಫಿಕ್ಸ್!?| ಹೈಕಮಾಂಡ್ ನಿಂದ ಸಿಎಂ ಸಿದ್ದುಗೆ ಬುಲಾವ್ Read More »

ಮುಂಗಾರು ಆರ್ಭಟ : ಬೆಂಗಳೂರಿನ ಜನತೆಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್ : ನೈಋತ್ಯ ಮುಂಗಾರು (Southwest Monsoon) ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯತ್ತ ವೇಗವಾಗಿ ಮುನ್ನುಗ್ಗುತ್ತಿದ್ದು, ಇದರ ಪರಿಣಾಮವಾಗಿ ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಕೇಂದ್ರ ನೀಡಿದೆ. ಹವಾಮಾನ ಇಲಾಖೆಯ ವರದಿಯ ಪ್ರಕಾರ, ನೈಋತ್ಯ ಮುಂಗಾರು ಮಾರುತಗಳು ಸದ್ಯ ಅಂಡಮಾನ್ ಸಮುದ್ರದ ಬಹುತೇಕ ಭಾಗಗಳನ್ನು ಆವರಿಸಿವೆ. ಮುಂದಿನ 2-3 ದಿನಗಳಲ್ಲಿ ಇವು ಮಾಲ್ಡೀವ್ಸ್, ಕಮೋರಿನ್ ಪ್ರದೇಶ ಮತ್ತು ಬಂಗಾಳ ಕೊಲ್ಲಿಯ ಉಳಿದ ಭಾಗಗಳಿಗೆ ವಿಸ್ತರಿಸಲು ಪೂರಕ ವಾತಾವರಣವಿದೆ.

ಮುಂಗಾರು ಆರ್ಭಟ : ಬೆಂಗಳೂರಿನ ಜನತೆಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ Read More »

ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು  ಬೆನ್ನಟ್ಟಿದ ಕಾಡನೆ 

ಮಡಿಕೇರಿ: ಕಾಡಾನೆಗಳ ಕಾರ್ಯಾಚರಣೆ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ತಂಡವನ್ನು ಕಾಡಾನೆಗಳು ಬೆನ್ನಟ್ಟಿದ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ಗುಹ್ಯ ಗ್ರಾಮ ಹಾಗೂ ನೆಲ್ಲಿ ಹುದಿಕೇರಿ ಗ್ರಾಮದ ಬೆಟ್ಟದ ಕಾಡು ಸುತ್ತಮುತ್ತಲಿನ ಪ್ರದೇಶದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟು ಹಾವಳಿ ನಡೆಸುತ್ತಿದ್ದವು. ಅವುಗಳನ್ನು ಕಾಡಿಗಟ್ಟುವಂತೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿ ಕಾರ್ಯಾಚರಣೆ ನಡೆಸಿದರು. ಈ ವೇಳೆ

ಕೊಡಗು : ಅರಣ್ಯ ಇಲಾಖೆ ಸಿಬ್ಬಂದಿಯನ್ನು  ಬೆನ್ನಟ್ಟಿದ ಕಾಡನೆ  Read More »

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ 

ಸಮಗ್ರ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯಲ್ಲಿ (Gruhalakshmi Scheme) ಮೇಜರ್ ಬದಲಾವಣೆ ತರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಹಣ ದುರ್ಬಳಕೆ ಆಗುವುದನ್ನು ತಡೆಗಟ್ಟಲು ಈ ನಿರ್ಧಾರವನ್ನು ನಿರ್ಧಾರ ಕೈಕೊಂಡಿದೆ. ಗೃಹಲಕ್ಷ್ಮೀ ಹಣ ದುರಪಯೋಗ ತಡೆಗಟ್ಟಲು ಬಯೋಮೆಟ್ರಿಕ್ ಬರಲಿದ್ದೂ,  ಇದಕ್ಕೆ ಬೇಕಾದ ಎಲ್ಲಾ ತಯಾರಿ ಮುಕ್ತಾಯ ಆಗಿದೆ. ಶೀಘ್ರದಲ್ಲೇ ಬಯೋಮೆಟ್ರಿಕ್ ಜಾರಿ ಆಗಲಿದೆ. ಅನರ್ಹರಿಗೆ ಗೃಹಲಕ್ಷ್ಮಿ ಹಣ ಪಾವತಿಯಾಗೋದನ್ನ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಸತ್ತವರ ಅಕೌಂಟ್‌ಗೆ ಹಣ ಪಾವತಿ ಆಗೋದನ್ನ ತಡೆಗಟ್ಟಲು ಸರ್ಕಾರ ಈ ವ್ಯವಸ್ಥೆ ಜಾರಿಗೆ ಮುಂದಾಗಿದೆ. 2

ಗೃಹಲಕ್ಷ್ಮೀ ಯೋಜನೆಯಲ್ಲಿ ಮೇಜರ್ ಬದಲಾವಣೆ| ಇಲ್ಲಿದೆ ಮಾಹಿತಿ  Read More »

ಹಂಪಿಯಲ್ಲಿ ಆಳ್ವಾರ್ ಕಾಲದ ವಿಗ್ರಹಗಳು ಪತ್ತೆ

ಸಮಗ್ರ ನ್ಯೂಸ್ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯಿಂದ ನಡೆಯುತ್ತಿರುವ ಉತ್ಖನನ ಕಾರ್ಯದ ವೇಳೆ ಮತ್ತಷ್ಟು ಆಳ್ವಾರ್ ಕಾಲದ ವಿಗ್ರಹಗಳು ಪತ್ತೆಯಾಗಿವೆ. ಹಂಪಿಯ ಹಜಾರ ರಾಮ ದೇವಸ್ಥಾನದ ಸಮೀಪ ಉತ್ಖನನ ಕಾರ್ಯ ನಡೆಯುತ್ತಿದ್ದು, ಈ ವೇಳೆ ಹತ್ತಾರು ವಿಗ್ರಹಗಳು ಹೊರಬಂದಿವೆ. ಪತ್ತೆಯಾದ ಮೂರ್ತಿಗಳು ಆಳ್ವಾರ್ ಸಮಾಜದ ಜನರ ವಿಗ್ರಹಗಳಾಗಿರುವ ಸಾಧ್ಯತೆ ಇದೆ ಎಂದು ಪುರಾತತ್ವ ತಜ್ಞರು ತಿಳಿಸಿದ್ದಾರೆ.1565ರ ತಾಳಿಕೋಟೆ ಕದನದ ನಂತರ ವಿಜಯನಗರ ಸಾಮ್ರಾಜ್ಯ ಪತನಗೊಂಡಿತ್ತು. ಆಕ್ರಮಣದ ವೇಳೆ ಸಾವಿರಾರು

ಹಂಪಿಯಲ್ಲಿ ಆಳ್ವಾರ್ ಕಾಲದ ವಿಗ್ರಹಗಳು ಪತ್ತೆ Read More »

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್ 

ಸಮಗ್ರ ನ್ಯೂಸ್ : ಎಬೋಲಾ ವೈರಸ್ ಪ್ರಕರಣಗಳು ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಅಧಿಕಾರಿಗಳು ಮಂಗಳೂರಿನಲ್ಲಿ ಹೈ ಅಲರ್ಟ್ ಯಾಗಿದ್ದಾರೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ಸ್ಕ್ರೀನಿಂಗ್ ಪ್ರೋಟೋಕಾಲ್‌ಗಳನ್ನು ಜಾರಿಗೆ ತರಲಾಗಿದ್ದೂ, ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಗಳ ಪ್ರಕಾರ, ಆರೋಗ್ಯ ಇಲಾಖೆಯ ಅಧಿಕಾರಿಗಳು ಡೆನ್ಮಾರ್ಕ್, ಕಾಂಗೋ, ಉಗಾಂಡಾ ಮತ್ತು ದಕ್ಷಿಣ ಸುಡಾನ್ ದೇಶಗಳಿಂದ ಬರುವ ಅಥವಾ ಅವುಗಳ ಮೂಲಕ ಸಾಗುವ ಎಲ್ಲಾ ಪ್ರಯಾಣಿಕರಿಗೆ ಕಠಿಣ ಆರೋಗ್ಯ ತಪಾಸಣೆ ನಡೆಸುತ್ತಿದ್ದಾರೆ . ರೋಗಲಕ್ಷಣ ಅಥವಾ ಸೋಂಕಿತ ವ್ಯಕ್ತಿಗಳ ರಕ್ತ

ಎಬೋಲಾ ವೈರಸ್ ಬೀತಿ| ಮಂಗಳೂರಿನಲ್ಲಿ ಹೈ ಅಲರ್ಟ್  Read More »

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್

ಸಮಗ್ರ ನ್ಯೂಸ್: “ನಾನು ಭಾರತ ಮತ್ತು ಪ್ರಧಾನಿ ಮೋದಿಯನ್ನು ಪ್ರೀತಿಸುತ್ತೇನೆ. ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ, ನನ್ನನ್ನ ನೂರಕ್ಕೆ ನೂರು ನಂಬಬಹುದು!” – ಹೀಗಂತ ಖುದ್ದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾರಿದ್ದಾರೆ. ನವದೆಹಲಿಯ ಯುಎಸ್ ರಾಯಭಾರ ಕಚೇರಿಯಲ್ಲಿ ನಡೆದ ಅಮೆರಿಕದ 250ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ದೋಸ್ತಿ ಮತ್ತೊಮ್ಮೆ ಜಗತ್ತಿನ ಎದುರು ಅನಾವರಣಗೊಂಡಿದೆ. ಕಾರ್ಯಕ್ರಮದ ಲೈವ್‌ನಲ್ಲೇ ಯುಎಸ್ ರಾಯಭಾರಿ ಸೆರ್ಗಿಯೊ ಗೋರ್ ಅವರಿಗೆ ಫೋನ್ ಮಾಡಿದ ಟ್ರಂಪ್, ಭಾರತ ಹಾಗೂ

ನಾನು ಮೋದಿ‌ ಬಿಗ್ ಪ್ಯಾನ್, ಭಾರತಕ್ಕೆ ಏನು ಬೇಕಿದ್ದರೂ ಸಿಗುತ್ತೆ – ಟ್ರಂಪ್ Read More »