ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ
ಸಮಗ್ರ ನ್ಯೂಸ್: ಸ್ನೇಹಿತರ ಮಧ್ಯೆ ಗಲಾಟೆ ಉಂಟಾಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ. ಓಂಕಾರ (30) ಮೃತ ದುರ್ದೈವಿ,ಸುನೀಲ್, ಸಂತೋಷ್, ಧನರಾಜ್ ಕೊಲೆ ಆರೋಪಿಗಳು. ಹಣಕಾಸಿನ ವಿಚಾರದ ಸಂಬಂಧ ಓಂಕಾರ ಎಂಬಾತನನ್ನು ರಾತ್ರಿ ಮನೆಯಲ್ಲಿದ್ದ ವೇಳೆ ಮನೆಯಿಂದ ಹೊರಗೆ ಕರೆತಂದಿದ್ದಾರೆ. ಬಳಿಕ ಓಂಕಾರ ಹಾಗೂ ಐವರ ಮಧ್ಯ ಗಲಾಟೆ ಉಂಟಾಗಿದ್ದು ಸುನೀಲ್, ಸಂತೋಷ್, ಧನರಾಜ್ ಮತ್ತಿಬ್ಬರು ಸೇರಿ ಕೊಲೆ ಮಾಡಿದ್ದಾರೆ. ಈ ಸಂಬಂಧ ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು […]
ಚಿಕ್ಕಮಗಳೂರು : ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ Read More »










