ಏಳು ಕೊಪ್ಪ ದಾಟಿ ಘಟ್ಟ ಹತ್ತಿದ ಕೊರಗಜ್ಜ| ದೈವದ ಹೆಸರಲ್ಲಿ ದುಡ್ಡು ಮಾಡಲು ಹೊರಟ ಬೆಂಗಳೂರಿನ ಮಹಿಳೆ| ಕರಾವಳಿಯಲ್ಲಿ ಕೋಲಾಹಲ
ಸಮಗ್ರ ನ್ಯೂಸ್: ಕಾಂತಾರ ಸಿನಿಮಾ ಕರಾವಳಿಯ ದೈವಾರಾಧನೆಯನ್ನು ಪ್ರಪಂಚದಾದ್ಯಂತ ಪರಿಚಯಿಸಿದ ಬೆನ್ನಲ್ಲೇ ಬೆಂಗಳೂರಿನಲ್ಲಿಯೂ ಈಗ ದೈವಕೋಲ, ದೈವಸ್ಥಾನದ ವೈಭವ ಶುರುವಾಗಿದ್ದು, ಕರಾವಳಿಯಲ್ಲಿ ಕೋಲಾಹಲ ಹಬ್ಬಿದೆ. ಕಾಂತಾರ ಸಿನಿಮಾ ಅಬ್ಬರದ ಓಟದ ಹಿಂದೆ ದೈವಶಕ್ತಿಯ ಪ್ರೇರಣೆ ಇದೆ ಅನ್ನೋದು ಚಿತ್ರತಂಡದ ಮಾತು. ಕರಾವಳಿಯ ಭಾಗದ ದೈವಾರಾಧನೆ ಸಂಸ್ಕೃತಿ ಈಗ ಇಡಿ ದೇಶಕ್ಕೆ ಚಿರಪರಿಚಿತವಾಗಿದೆ. ಆದರೆ ಈಗ ಬೆಂಗಳೂರಿನಲ್ಲಿ ಮಾತ್ರ ಹೊಸ ದೈವದ ವಿಚಾರದಲ್ಲಿ ದೊಡ್ಡ ಸಮರ ಶುರುವಾಗಿದೆ. ಬೆಂಗಳೂರಿನ ದೊಡ್ಡಬಳ್ಳಾಪುರದಲ್ಲಿ ಈಗ ಕೊರಗಜ್ಜನ ದೈವಸ್ಥಾನ ಶುರುವಾಗಿದೆ. ಅಲ್ಲದೆ ಬೆಂಗಳೂರಿನಲ್ಲಿ […]










