ಮಂಗಳೂರು ಸ್ಪೋಟ ಪ್ರಕರಣ| ಬಯಲಾಯ್ತು ಮತ್ತೊಂದು ಸ್ಪೋಟಕ ಮಾಹಿತಿ| ಉಗ್ರರ ಟಾರ್ಗೆಟ್ ನಲ್ಲಿ ಕರಾವಳಿಯ ಮೂರು ದೇವಾಲಯಗಳು
ಸಮಗ್ರ ನ್ಯೂಸ್: ಮಂಗಳೂರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿಗಳು ಲಭ್ಯವಾಗುತ್ತಿವೆ. ಇದೀಗ ಉಗ್ರರ ಮತ್ತೊಂದು ಕರಾಳ ಮುಖ ಬಯಲಾಗಿದ್ದು, ‘ಹಿಂದೂ’ ದೇವಾಲಯಗಳ ಸ್ಪೋಟಕ್ಕೆ ಉಗ್ರರು ಸ್ಕೆಚ್ ಹಾಕಿದ್ದರು ಎಂಬುದು ಗೊತ್ತಾಗಿದೆ. ಮಂಗಳೂರಿನ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯ , ಮಂಗಳಾದೇವಿ ದೇವಾಲಯ, ಮಂಜುನಾಥ ಸ್ವಾಮಿ ದೇವಾಲಯಕ್ಕೂ ಉಗ್ರರು ಸ್ಕೆಚ್ ಹಾಕಿದ್ದರು ಎಂಬ ಮಾಹಿತಿ ಬಯಲಾಗಿದೆ. ಶಾರೀಖ್ ಮೊಬೈಲ್ ತನಿಖೆ ನಡೆಸಿದ ಪೊಲೀಸರಿಗೆ ಈ ವಿಚಾರ ಗೊತ್ತಾಗಿದೆ. ಅದೇ ರೀತಿ ಮಂಗಳೂರು […]










