ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಲಾಕ್ಡೌನ್ ನಿಯಮ ಉಲ್ಲಂಘಿಸಿ ಸಂಚಾರ ನಡೆಸಿದ ಸಂದರ್ಭ ಪೊಲೀಸರು ವಶಕ್ಕೆ ಪಡೆದಿದ್ದ ವಾಹನಗಳನ್ನು ಹಿಂದಿರುಗಿಸಲು ಕರ್ನಾಟಕ ಹೈಕೋರ್ಟ್ ಪೊಲೀಸ್ ಇಲಾಖೆಗೆ ಸೂಚಿಸಿದೆ. ವಾಹನ ನಿಲುಗಡೆಗೆ ಸ್ಥಳಾವಕಾಶ ಕೊರತೆ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳ ಮೇಲಿನ ಹೊರೆ ತಗ್ಗಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೈಕೋರ್ಟ್ ತಿಳಿಸಿದೆ. ಕೊರೋನ ಎರಡನೇ ಅಲೆ ಹಿನ್ನೆಲೆಯಲ್ಲಿ ಕಳೆದ ಏಪ್ರಿಲ್ ಅಂತ್ಯದ ವೇಳೆಗೆ ಲಾಕ್ಡೌನ್ ಘೋಷಣೆಯಾದಾಗಿನಿಂದ ರಾಜ್ಯದ್ಯಂತ ನಿಯಮ ಉಲ್ಲಂಘಿಸಿದ ಲಕ್ಷಗಟ್ಟಲೆ ವಾಹನಗಳನ್ನು ಪೊಲೀಸ್ ಇಲಾಖೆ ವಶಪಡಿಸಿಕೊಂಡಿತ್ತು. ಲಾಕ್ಡೌನ್ ಮುಗಿಯದೆ ವಾಹನಗಳನ್ನು ಮಾಲೀಕರು […]
ಲಾಕ್ಡೌನ್ : ವಶಕ್ಕೆ ಪಡೆದ ವಾಹನ ಹಿಂದಿರುಗಿಸಲು ಪೊಲೀಸ್ ಇಲಾಖೆಗೆ ಹೈಕೋರ್ಟ್ ಸೂಚನೆ Read More »










