ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ
ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದರು. ನ.23 ರಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀವೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ, ನೀತಿ, ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು […]
ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ Read More »










