ಹಣಕ್ಕಾಗಿ ದೈವದ ಕಟ್ಟೆ ನಿರ್ಮಿಸಿ ಅಪಚಾರ ಮಾಡಿದರೆ ಜೋಕೆ| ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್
ಸಮಗ್ರ ನ್ಯೂಸ್: ಕಾಂತಾರ ಚಿತ್ರ ಬಿಡುಗಡೆಯಾಗಿ ಭರ್ಜರಿ ಯಶಸ್ಸು ಗಳಿಸಿದೆ. ದೈವಾರಾಧನೆಕುರಿತು ಚಿತ್ರದಲ್ಲಿ ಅದ್ಬುತವಾಗಿ ತೋರಿಸಲಾಗಿದೆ. ಈ ಸಿನಿಮಾ ಸಕ್ಸಸ್ ಆದ ಬಳಿಕ ಗುಳಿಗ ಆಚರಣೆಗಳು ಹೆಚ್ಚು ಪ್ರಚಲಿತವಾಗಿದೆ. ಇದೀಗ ಕೆಲವರು ಇದನ್ನೇ ಬಂಡವಾಳ ಮಾಡಿಕೊಂಡಿದ್ದಾರೆ. ದೈವದ ಹೆಸರಲ್ಲಿ ಅನೇಕರು ಹಣ ಮಾಡಲು ಹೊರಟಿದ್ದಾರೆ ಎನ್ನುವ ಆರೋಪ ಕೇಳಿ ಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳು ಕೆಲವೊಂದು ಪೋಸ್ಟ್ಗಳು ಹರಿದಾಡುತ್ತಿದೆ. ಅಂಥವರಿಗೆ ತುಳುನಾಡ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು, ಮೈಸೂರು ಭಾಗದ ಜನರು ದೈವನಂಬಿಕೆಗಳನ್ನು ಮುರಿದು, ಪ್ರಚಾರಕ್ಕಾಗಿ, […]
ಹಣಕ್ಕಾಗಿ ದೈವದ ಕಟ್ಟೆ ನಿರ್ಮಿಸಿ ಅಪಚಾರ ಮಾಡಿದರೆ ಜೋಕೆ| ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ವೈರಲ್ Read More »










