ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ?
ಬೆಂಗಳೂರು: ಕೊರೊನಾ ಮಹಾಮಾರಿ ಕಟ್ಟಿ ಹಾಕಲು ವಿಧಿಸಲಾಗಿರೋ ಸೆಕೆಂಡ್ ರೌಂಡ್ ಲಾಕ್ಡೌನ್ ಇಂದಿಗೆ ಮುಗಿದಿದ್ದು, ಇವತ್ತಿನಿಂದ ಮೂರನೇ ಭಾಗ ಶುರುವಾಗಿದೆ. ಹಿಂದಿನ ಗೈಡ್ಲೈನ್ಸ್ ಪ್ರಕಾರವೇ ಜೂನ್ 14ರವರೆಗೂ ಜನ ಮನೆಯಲ್ಲೇ ಲಾಕ್ ಆಗಿರಬೇಕಿದೆ. ಆದ್ರೆ ಜೂನ್ 14 ರ ಬಳಿಕ ರಾಜ್ಯ ಅನ್ಲಾಕ್ ಆಗುತ್ತಾ ಅಥವಾ ಮುಂದುವರಿಯುತ್ತಾ ಅನ್ನೋ ಕುತೂಹಲ ಈಗ ಜನರಿಗೆ ಉಳಿದಿದೆ. ಇವತ್ತಿನಿಂದ ಮತ್ತೊಂದು ಸುತ್ತಿನ ಒಂದು ವಾರದ ಲಾಕ್ ಡೌನ್ ಶುರುವಾಗಿದ್ದು, ಜೂನ್ 14 ರವರೆಗೂ ವಿಸ್ತರಣೆಯಾಗಿರೋ ಈ ಲಾಕ್ಡೌನ್ಗೆ ತೆರೆ ಎಳೆಯೋ […]
ಜೂ.14 ರ ಬಳಿಕ ರಾಜ್ಯ ಅನ್ ಲಾಕ್ ಪ್ಲ್ಯಾನ್ ಮಾಡ್ತಿದಾರೆ ಸಿಎಂ | ಹೇಗಿರುತ್ತೆ ಅನ್ಲಾಕ್ ಗೊತ್ತಾ? Read More »










