ಆಕ್ರೋಶದ ಬೆನ್ನೆಲ್ಲೆ ವಿವಾದಿತ ಚಿತ್ರ ತೆಗೆದು ಹಾಕಿದ ಅಮೆಜಾನ್
ಬೆಂಗಳೂರು ಕನ್ನಡದ ಬಾವುಟ ಹಾಗು ಲಾಂಛನವುಳ್ಳ ಬಿಕಿನಿಯನ್ನು ಮಾರಾಟಕ್ಕಿಟ್ಟಿದ್ದ ಅಮೆಜಾನ್ ಇದೀಗ ಆ ಚಿತ್ರವನ್ನು ಬದಲಾಯಿಸಿದೆ. ಕಳೆದೆರಡು ದಿನಗಳ ಹಿಂದೆ ಗೂಗಲ್ ಕೂಡ ಕನ್ನಡದ ಬಗ್ಗೆ ಅವಮಾನದ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಮಣಿದು ಕ್ಷಮೆ ಯಾಚಿಸಿತ್ತು. ಇದೀಗ ಅಮೆಜಾನ್ ಕೂಡ ಕನ್ನಡಿಗರ ಆಕ್ರೋಶದ ಬೆನ್ನಲ್ಲೆ ಚಿತ್ರ ಬದಲಾಯಿಸಿ ಆ ಜಾಗದಲ್ಲಿ ಬೇರೊಂದು ಫೋಟೋವನ್ನು ಪ್ರಕಟಿಸಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಪರಂಪರೆಗೆ […]
ಆಕ್ರೋಶದ ಬೆನ್ನೆಲ್ಲೆ ವಿವಾದಿತ ಚಿತ್ರ ತೆಗೆದು ಹಾಕಿದ ಅಮೆಜಾನ್ Read More »










