ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….?
ಸಮಗ್ರ ನ್ಯೂಸ್: ಆನೆ ದಾಳಿಯಿಂದ ಮಹಿಳೆ ಸಾವನ್ನಪ್ಪಿದ್ದ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಭಾಗದ ರೈತರು ಹಲ್ಲೇ ಮಾಡಿ ಶಾಸಕ ಕುಮಾರಸ್ವಾಮಿಯ ಶರ್ಟ್ ಹರಿದರಾ…? ಎಂಬ ಪ್ರಶ್ನೆ ಮೂಡಿದೆ. ಮೂಡಿಗೆರೆ ತಾಲೂಕಿನ ಹುಲ್ಲೆಹಳ್ಳಿ-ಕುಂದೂರು ಗ್ರಾಮದಲ್ಲಿ ತೋಟದಲ್ಲಿ ಹುಲ್ಲು ಕೊಯ್ಯುತ್ತಿದ್ದ 35 ವರ್ಷದ ಶೋಭಾ ಎಂಬ ಮಹಿಳೆ ಮೇಲೆ ದಾಳಿ ಮಾಡಿದ ಕಾಡಾನೆ ಮಹಿಳೆಯನ್ನ ಸ್ಥಳದಲ್ಲೇ ಕೊಂದಿತ್ತು. ಸ್ಥಳಿಯರು ಸರ್ಕಾರ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ತೀವ್ರ […]
ಚಿಕ್ಕಮಗಳೂರು : ಆನೆ ದಾಳಿಗೆ 3 ತಿಂಗಳಲ್ಲಿ 3 ಬಲಿ| ಸ್ಥಳಕ್ಕೋದ ಶಾಸಕರ ಮೇಲೆ ಸ್ಥಳಿಯರಿಂದ ಹಲ್ಲೆ….? Read More »









