ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ
ಕಳೆದೆರಡು ವರ್ಷದಿಂದ ಕೊರೋನಾ ಮಹಾಮಾರಿ ಹಾವಳಿಯಲ್ಲಿ ಬೈಸಿಕಲ್‌ನ ಟ್ರಿಣ್ ಟ್ರಿಣ್ ಬೆಲ್ ಸದ್ದು ಜಗತ್ತಿನಾದ್ಯಂತ ಬಲು ಜೋರಾಗಿ ಕೇಳಿಸುತ್ತಿದೆ! ಸದೃಢ ಶ್ವಾಸಕೋಶ ಕೊರೋನಾ ವೈರಸ್ ಅನ್ನು ಹಿಮ್ಮೆಟ್ಟಿಸುತ್ತದೆ ಎನ್ನುವ ಸತ್ಯ ಗೊತ್ತಾಗುತ್ತಿದ್ದಂತೆ ಬಡವರು, ಶ್ರೀಮಂತರು ಎನ್ನುವ ಭೇದ ಬದಿಗಿಟ್ಟು ಜನತೆ ಬೈಸಿಕಲ್ ತುಳಿಯುತ್ತಿದ್ದಾರೆ. ಸೈಕಲ್ ರೈಡ್ ವೈರಸ್ ಸೋಂಕಿಗೆ ಒಳಗಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ರಕ್ತದಲ್ಲಿನ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಎನ್ನುತ್ತಾರೆ ತಜ್ಞರು. ಹಿಂದೆ ಮನೆಗಳಲ್ಲಿ ಎಲ್ಲಾ ವಯೋಮಾನದರು ಬಳಸುವ ಏಕೈಕ ಸಾಧನವಾಗಿದ್ದ ಸೈಕಲ್ ಸ್ಥಾನವನ್ನು […]
ಆರೋಗ್ಯ ರಕ್ಷಣೆಗೆ ಸೈಕಲ್ ತುಳಿಯೋಣ : ವಿಶ್ವ ಸೈಕಲ್ ದಿನ ವಿಶೇಷ Read More »








