ಜೀನ್ಸ್ ಆರ್ಡರ್ ಮಾಡಿದ ಮಹಿಳೆಗೆ ಬ್ಯಾಗ್ ತುಂಬಾ ಈರುಳ್ಳಿ|“ಉಚಿತ ಈರುಳ್ಳಿ? ಈ ಆರ್ಥಿಕತೆಯಲ್ಲಿ? ವ್ಹಾವ್-ಕಾಮೆಂಟ್
ನ್ಯೂಯಾರ್ಕ್: ಆನ್‌ಲೈನ್‌ನಲ್ಲಿ ಸೆಕೆಂಡ್ ಹ್ಯಾಂಡ್ ಜೀನ್ಸ್ ಆರ್ಡರ್ ಮಾಡಿದ ಮಹಿಳೆಗೆ ಬ್ಯಾಗ್ ತುಂಬಾ ಈರುಳ್ಳಿ ಬಂದಿದೆ. ಇದನ್ನು ನೋಡಿ ಮಹಿಳೆ ಶಾಕ್ ಆಗಿದ್ದಾರೆ. ಬ್ರಿಟಿಷ್ ಸೆಕೆಂಡ್ ಹ್ಯಾಂಡ್ ಫ್ಯಾಶನ್ ಸೈಟ್ ಡೆಪಾಪ್‌ನಲ್ಲಿ ಮಹಿಳೆ ಜೀನ್ಸ್ ಅನ್ನು ಆರ್ಡರ್ ಮಾಡಿದ್ದಾರೆ. ಆದರೆ ಅವರಿಗೆ ಬ್ಯಾಗ್ ತುಂಬಾ ಈರುಳ್ಳಿ ಪಾರ್ಸೆಲ್ ಬಂದಿದೆ. ಇದನ್ನು ಕಂಡು ಅಚ್ಚರಿಗೊಂಡ ಮಹಿಳೆ, ಮಾರಾಟಗಾರರನ್ನು ಸಂಪರ್ಕಿಸಿ ಪ್ರಶ್ನಿಸಿದ್ದಾರೆ. ಅವರು ಕೂಡ ಗೊಂದಲಕಾರಿ ಉತ್ತರವನ್ನು ನೀಡಿದ್ದಾರೆ. ಈರುಳ್ಳಿ ಹೇಗೆ ಬಂತು ಎಂಬುದು ನಮಗೂ ಗೊತ್ತಿಲ್ಲ ಎಂದು ಮಹಿಳೆಗೆ […]










