ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್
ಸಮಗ್ರ ನ್ಯೂಸ್: ಹೋರಾಟಗಾರರು ನಮ್ಮೂರಲ್ಲಿ ಮದ್ಯದ ಅಂಗಡಿ ಬೇಡ ಎಂದು ಹೋರಾಟ, ಪ್ರತಿಭಟನೆ ಮಾಡುತ್ತಿರುವಾಗಲೇ ಪಕ್ಕದ ಊರಲ್ಲಿ ರಾತ್ರೋರಾತ್ರಿ ವೈನ್ ಶಾಪ್ ಒಂದು ತಲೆ ಎತ್ತಿದ್ದು ಗ್ರಾಮಸ್ಥರು ಫುಲ್ ಶಾಕ್ ಅನುಭವಿಸಿದ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಕಳೆದೆರಡು ವಾರಗಳ ಹಿಂದೆ ಕೊಲ್ಲಮೊಗ್ರುವಿಗೆ 6 ಕಿ.ಮೀ ದೂರವಿರುವ ಹರಿಹರ ಪಲ್ಲತ್ತಡ್ಕದಲ್ಲಿ ಮದ್ಯದಂಗಡಿ ತೆರೆಯುವ ಬಗ್ಗೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಹೋರಾಟ ನಡೆಸಿದ್ದರು. ಗ್ರಾಮದ ಸಮಾನ ಮನಸ್ಕ ಜನರು ಒಟ್ಟಾಗಿ ಮದ್ಯದಂಗಡಿ ವಿರುದ್ದ ಮುಗಿಬಿದ್ದಿದ್ದರು. […]
ಸುಳ್ಯ: ರಾತ್ರೋರಾತ್ರಿ ತಲೆ ಎತ್ತಿದ ವೈನ್ ಶಾಪ್| ಗ್ರಾಮೀಣ ಜನರಿಗೆ ಫುಲ್ ಶಾಕ್ Read More »










