ಬಂಟ್ವಾಳ: ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಮಿನಿಬಸ್| ಸೀಮಂತ ಮುಗಿಸಿ ಮರಳುತ್ತಿದ್ದವರ ಪೈಕಿ ಓರ್ವ ಸಾವು, ಎಂಟು ಮಂದಿ ಜಖಂ
ಸಮಗ್ರ ನ್ಯೂಸ್: ಬೆಳ್ತಂಗಡಿಯಲ್ಲಿ ಸೀಮಂತ ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದಾಗ ಮಿನಿ ಬಸ್ಸೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ, ಮಂಗಳೂರು ಮೂಲದ ಯುವಕನೊಬ್ಬ ಮೃತಪಟ್ಟ ಘಟನೆ ಪುದು ಗ್ರಾಮದ 10ನೇ ಮೈಲಿಗಲ್ಲು ಎಂಬಲ್ಲಿ ಸಂಭವಿಸಿದೆ. ಮೃತ ದುರ್ದೈವಿಯನ್ನು ಮಂಗಳೂರು ಮೂಲದ ವಿಕಾಶ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇತರ 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಮೂಲದ ವಿಕಾಶ್ ಮತ್ತು ಅವರ ಸಂಬಂಧಿಕರು ಬೆಳ್ತಂಗಡಿ ತಾಲೂಕಿನ ಮಡಂತ್ಯಾರಿನಲ್ಲಿ ನಡೆದ ಸೀಮಂತ […]










