ಆ ಕೆಟ್ಟ ಜಾಗದಲ್ಲಿ ನನ್ನನ್ನು ಸೆಕ್ಸಿಯಾಗಿರಲು ಹೇಳಿದ್ರು!! ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಣ್ವೀರ್ ಸಿಂಗ್
ಸಮಗ್ರ ನ್ಯೂಸ್: ಬಾಲಿವುಡ್ ನಲ್ಲಿ ಇಂದು ಬಹುಬೇಡಿಕೆಯ ನಟನಾಗಿ ಹೊರಹೊಮ್ಮಿರುವ ರಣ್ವೀರ್ ಸಿಂಗ್ ತನ್ನ ಕಷ್ಟದ ದಿನಗಳ ಬಗ್ಗೆ ಮಾತನಾಡಿದ್ದಾರೆ. ಪ್ರಾರಂಭದ ದಿನಗಳಲ್ಲಿ ತುಂಬಾ ಕಷ್ಟ ಅನುಭವಿಸಿರುವುದಾಗಿ ಹೇಳಿದ್ದಾರೆ. ಅಲ್ಲದೇ ಕಾಸ್ಟಿಂಗ್ ಕೌಚ್ ಅನುಭವ ಕೂಡ ಆಗಿದೆ ಎನ್ನುವ ಮೂಲಕ ಶಾಕಿಂಗ್ ವಿಚಾರ ಬಿಚ್ಚಿಟ್ಟಿದ್ದಾರೆ. ನಟಿಯರಿಗೆ ಮಾತ್ರವಲ್ಲದೇ ಹೀರೋಗಳು ಸಹ ಕಾಸ್ಟಿಂಗ್ ಕೌಚ್ ಸಮಸ್ಯೆ ಎದುರಿಸಿದ್ದಾರೆ ಎನ್ನುವುದಕ್ಕೆ ರಣ್ವೀರ್ ಸಿಂಗ್ ಹೇಳಿಕೆಯೇ ಸಾಕ್ಷಿ. ಮೊರಾಕೊದಲ್ಲಿ ನಡೆದ ಇಂಟರ್‌ನ್ಯಾಶನಲ್ ಫಿಲ್ಮ್ ಫೆಸ್ಟಿವಲ್‌ನಲ್ಲಿ, ಸ್ಟಾರ್ ಹೀರೋ ರಣ್ವೀರ್ ಸಿಂಗ್ ತಮ್ಮ










